ಮೂಲತಃ ತುಮಕೂರಿನ ತೊಂಡಗೆರೆ ಗ್ರಾಮದವರಾದ ಲೋಹಿತಾಶ್ವ ಅವರು 500ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿದ್ದಾರೆ.
ವಯೋ ಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರು
ಅಕ್ಟೋಬರ್ 4ರಂದು ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು,ಆದರೆ ಅವರಿಗೆ ಚಿಕಿತ್ಸೆ ಫಲಕಾರಿಯಾಗದೇ ಇಂದು ವಿಧಿವಶರಾಗಿದ್ದಾರೆ.