-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
500ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ ಹಿರಿಯ ನಟ ಲೋಹಿತಾಶ್ವ ಇನ್ನಿಲ್ಲ..!!

500ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ ಹಿರಿಯ ನಟ ಲೋಹಿತಾಶ್ವ ಇನ್ನಿಲ್ಲ..!!


ಕನ್ನಡದ ಹಿರಿಯ ನಟ ಲೋಹಿತಾಶ್ವ ಅವರು ಇಂದು ಮಧ್ಯಾಹ್ನ ಖಾಸಗಿ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ ಎನ್ನಲಾಗಿದೆ. 

ಮೂಲತಃ ತುಮಕೂರಿನ ತೊಂಡಗೆರೆ ಗ್ರಾಮದವರಾದ ಲೋಹಿತಾಶ್ವ ಅವರು 500ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿದ್ದಾರೆ. 

ವಯೋ ಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರು 
ಅಕ್ಟೋಬರ್​ 4ರಂದು ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು,ಆದರೆ ಅವರಿಗೆ ಚಿಕಿತ್ಸೆ ಫಲಕಾರಿಯಾಗದೇ ಇಂದು ವಿಧಿವಶರಾಗಿದ್ದಾರೆ. 



Ads on article

Advertise in articles 1

advertising articles 2

Advertise under the article

ಸುರ