ಬುಧ-ಶುಕ್ರ ಅಪರೂಪದ ಸಂಯೋಗ..!! ಈ ರಾಶಿಯವರಿಗೆ ಎಲ್ಲಿಲ್ಲದ ಅದೃಷ್ಟ ಒಲಿದು ಬರಲಿದೆ..!!

ಬುಧ-ಶುಕ್ರ ಸಂಯೋಗವು ಎಲ್ಲಾ 12 ರಾಶಿಚಕ್ರಗಳ ಮೇಲೆ ಪರಿಣಾಮ ಬೀರುತ್ತದೆ. ಮತ್ತೊಂದೆಡೆ, ಈ ಲಕ್ಷ್ಮೀ ನಾರಾಯಣ ರಾಜ ಯೋಗವು 3 ರಾಶಿಯ ಜನರಿಗೆ ಮಂಗಳಕರ ಫಲಿತಾಂಶಗಳನ್ನು ನೀಡುತ್ತದೆ.

ತುಲಾ ರಾಶಿ : ಬುಧ-ಶುಕ್ರರ ಸಂಯೋಗದಿಂದ ರೂಪುಗೊಂಡ ಲಕ್ಷ್ಮೀ ನಾರಾಯಣ ರಾಜಯೋಗವು ತುಲಾ ರಾಶಿಯವರಿಗೆ ಶುಭ ಫಲ ನೀಡಲಿದೆ. ಈ ರಾಶಿಯವರು ಅಪಾರ ಪ್ರಮಾಣದ ಹಣವನ್ನು ಗಳಿಸುವುದು ಸಾಧ್ಯವಾಗುತ್ತದೆ. ಅವರ ಆದಾಯ ಹೆಚ್ಚಲಿದೆ. ಇದ್ದಕ್ಕಿದ್ದಂತೆ ಹಣದ ಹೊಳೆಯೇ ಹರಿದು ಬರಲಿದೆ. 


ಮಕರ ರಾಶಿ : ಲಕ್ಷ್ಮೀ ನಾರಾಯಣ ರಾಜಯೋಗವು ಶುಕ್ರ ಸಂಕ್ರಮಣ ಮತ್ತು ಬುಧ ಸಂಕ್ರಮಣದಿಂದ ರಚನೆಯಾಗುವುದರಿಂದ ಮಕರ ರಾಶಿಯವರಿಗೆ ಹೆಚ್ಚಿನ ಲಾಭವನ್ನು ನೀಡುತ್ತದೆ. ಅವರ ಆದಾಯದಲ್ಲಿ ದೊಡ್ಡ ಮಟ್ಟದಲ್ಲಿ ಹೆಚ್ಚಳವಾಗಬಹುದು. ಉದ್ಯೋಗಿಗಳ ವೇತನ ಹೆಚ್ಚಾಗಬಹುದು. 


ಕುಂಭ ರಾಶಿ : ನವೆಂಬರ್‌ನಲ್ಲಿ ಶುಕ್ರ ಸಂಕ್ರಮಣ ಮತ್ತು ಬುಧ ಸಂಕ್ರಮಣದಿಂದ ರೂಪುಗೊಳ್ಳುವ ಲಕ್ಷ್ಮೀ ನಾರಾಯಣ ಯೋಗವು ಕುಂಭ ರಾಶಿಯವರಿಗೆ ಬಹಳ ಮಂಗಳಕರವಾಗಿರಲಿದೆ. ಅವರು ಉದ್ಯೋಗ ಮತ್ತು ವ್ಯವಹಾರದಲ್ಲಿ ಲಾಭವನ್ನು ಪಡೆಯುತ್ತಾರೆ.
BREAKING NEWS
Loading latest news...
Join our WhatsApp Channel Powered By : Online Pudu