-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
Kadaba -ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ.. ಐವರಿಗೆ ಗಂಭೀರ ಗಾಯ.

Kadaba -ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ.. ಐವರಿಗೆ ಗಂಭೀರ ಗಾಯ.

ಕಡಬ 

ಫಾರ್ಚ್ಯೂನರ್ ಕಾರೊಂದು ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಪರಿಣಾಮ ಐವರು ಗಂಭೀರ ಗಾಯಗೊಂಡ ಘಟನೆ ಧರ್ಮಸ್ಥಳ - ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಮರ್ಧಾಳ ಸಮೀಪದ ಕಲ್ಲಾಜೆ ಎಂಬಲ್ಲಿ ಮಂಗಳವಾರದಂದು ನಡೆದಿದೆ.

ಧರ್ಮಸ್ಥಳದಿಂದ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದ ಟೊಯೋಟಾ ಫಾರ್ಚ್ಯೂನರ್ ಕಾರು ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ಬೆಂಗಳೂರು ಮೂಲದ ಐವರಿಗೆ ಗಾಯಗಳಾಗಿದ್ದು, ಕಡಬ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರಿಗೆ ಕರೆದೊಯ್ಯಲಾಗಿದೆ.

Ads on article

Advertise in articles 1

advertising articles 2

Advertise under the article

ಸುರ