ಸ್ವಪ್ನ ಕೃಷ್ಣ ನಿರ್ದೇಶನದ ಸೀತಾರಾಮ ಧಾರಾವಾಹಿಯಲ್ಲಿ ನಾಯಕಿಯಾಗಿ ವೈಷ್ಣವಿ ಎಂಟ್ರಿ ಕೊಡ್ತಿದ್ದಾರೆ. ʻಮಂಗಳಗೌರಿ ಮದುವೆʼ ಖ್ಯಾತಿಯ ಗಗನ್‌ಗೆ ಜೋಡಿಯಾಗಿ ನಟಿ ಬರುತ್ತಿದ್ದಾರೆ.
ಸದ್ಯದಲ್ಲೇ ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗಲಿದ್ದು, `ಅಗ್ನಿಸಾಕ್ಷಿ’ ನೋಡಿ ಮೆಚ್ಚಿಕೊಂಡಿದ್ದ ಫ್ಯಾನ್ಸ್‌ಗೆ ಸೀತಾರಾಮ ಸೀರಿಯಲ್ ಮೂಲಕ ಕೂಡ ನಟಿ ಅದೆಷ್ಟರ ಮಟ್ಟಿಗೆ ಮೋಡಿ ಮಾಡ್ತಾರೆ ಎಂಬುದನ್ನ ಕಾದುನೋಡಬೇಕಿದೆ.