ಕಿತ್ತಳೆ ಹಣ್ಣಿನ ಜ್ಯೂಸನ್ನು ಬೆಳಿಗ್ಗೆ ಉಪಹಾರದ ಜೊತೆ ಸೇವನೆ ಮಾಡಬಹುದು. ಪ್ರತಿ ದಿನ ಕಿತ್ತಳೆ ಹಣ್ಣಿನ ಜ್ಯೂಸ್ ಸೇವನೆ ಮಾಡುವುದ್ರಿಂದ ಪಾರ್ಶ್ವವಾಯು ಕಾಣಿಸಿಕೊಳ್ಳುವುದಿಲ್ಲ.
ಕಿತ್ತಳೆ ಹಣ್ಣಿನ ಜ್ಯೂಸ್ ಸೇವನೆ ಮಾಡುವವರಿಗೆ ಮೆದುಳಿನ ಸ್ಟ್ರೋಕ್ ಕಾಣಿಸಿಕೊಳ್ಳುವುದು ಅಪರೂಪ.
ಹೃದಯಕ್ಕೆ ಸಂಬಂಧಿಸಿದ ಸಮಸ್ಯೆಗಳು ಕಡಿಮೆ ಕಾಣಿಸಿಕೊಳ್ಳುತ್ತವೆಯಂತೆ. ಸಂಶೋಧಕರು ತಾಜಾ ಹಣ್ಣಿನ ಜ್ಯೂಸ್ ಆರೋಗ್ಯಕ್ಕೆ ಒಳ್ಳೆಯದು. ಆದ್ರೆ ಇತ್ತೀಚಿನ ದಿನಗಳಲ್ಲಿ ಹಣ್ಣಿನಲ್ಲಿರುವ ಸಕ್ಕರೆ ಪ್ರಮಾಣವನ್ನು ಪರೀಕ್ಷಿಸಿ ಸೇವನೆ ಮಾಡಿ ಎಂಬ ಎಚ್ಚರಿಕೆಯನ್ನೂ ನೀಡಲಾಗ್ತಿದೆ.