-->
ಜ 14 ಮಕರ ಸಂಕ್ರಾಂತಿ ಬಳಿಕ ಈ ನಾಲ್ಕು ರಾಶಿಯವರ ಭಾಗ್ಯದ ಬಾಗಿಲು ಖಂಡಿತ ತೆರೆಯಲಿದೆ..!

ಜ 14 ಮಕರ ಸಂಕ್ರಾಂತಿ ಬಳಿಕ ಈ ನಾಲ್ಕು ರಾಶಿಯವರ ಭಾಗ್ಯದ ಬಾಗಿಲು ಖಂಡಿತ ತೆರೆಯಲಿದೆ..!


ವೃಷಭ ರಾಶಿ: ಸೂರ್ಯನ ಈ ರಾಶಿ ಪರಿವರ್ತನೆ ವೃಷಭ ರಾಶಿಯವರಿಗೆ ವೃತ್ತಿ ಮತ್ತು ವ್ಯವಹಾರಕ್ಕೆ ತುಂಬಾ ಶುಭವಾಗಲಿದೆ. ಈ ಜನರು ಪ್ರತಿ ಕೆಲಸದಲ್ಲಿ ಅದೃಷ್ಟದ ಬೆಂಬಲವನ್ನು ಪಡೆಯುತ್ತಾರೆ. ಉದ್ಯೋಗಿಗಳಿಗೆ ಬಡ್ತಿ ಮತ್ತು ಸಂಬಳದಲ್ಲಿ ಹೆಚ್ಚಳವಾಗಬಹುದು. 

ಮಿಥುನ ರಾಶಿ: ಸೂರ್ಯನ ಈ ಸಂಕ್ರಮವು ಮಿಥುನ ರಾಶಿಯವರಿಗೆ ಶುಭ ಫಲದಾಯಕವಾಗಿರುತ್ತದೆ. ಇವರು ತಮ್ಮ ಪ್ರತಿಯೊಂದು ಕೆಲಸಗಳಲ್ಲಿ ಯಶಸ್ಸನ್ನು ಪಡೆಯುತ್ತಾರೆ. ವಿಶೇಷವಾಗಿ ಸಂಶೋಧನೆಗೆ ಸಂಬಂಧಿಸಿದ ಕೆಲಸಗಳಲ್ಲಿ ಸಕ್ರಿಯರಾಗಿರುವವರು ವಿಶೇಷ ಪ್ರಯೋಜನಗಳನ್ನು ಪಡೆಯಬಹುದು. 
 
ಕರ್ಕ ರಾಶಿ: ಮಕರ ರಾಶಿಗೆ ಸೂರ್ಯನ ಪ್ರವೇಶವು ಕರ್ಕ ರಾಶಿಯವರಿಗೆ ತುಂಬಾ ಮಂಗಳಕರವಾಗಿರುತ್ತದೆ. ಈ ಜನರು ತಮ್ಮ ಬಾಳ ಸಂಗಾತಿಯಿಂದ ಬೆಂಬಲವನ್ನು ಪಡೆಯುತ್ತಾರೆ. ಮತ್ತೊಂದೆಡೆ, ಪಾರ್ಟ್ನರ್ ಶಿಪ್ ವ್ಯವಹಾರದಲ್ಲಿ ತೊಡಗಿರುವವರಿಗೆ ಉತ್ತಮ ಯಶಸ್ಸು ಪ್ರಾಪ್ತಿಯಾಗಲಿದೆ. 


ಮಕರ ರಾಶಿ:  ಈಗಾಗಲೇ ಶನಿ ಮಹಾರಾಜ ತನ್ನ ಸ್ವರಾಶಿಯಲ್ಲಿಯೇ ವಿರಾಜಮಾನನಾಗಿದ್ದಾನೆ. ಹೀಗಿರುವಾಗ ನಿಮ್ಮ ರಾಶಿಗೆ ಸೂರ್ಯನ ಪ್ರವೇಶ, ನಿಮಗೆ ಶನಿ ಮತ್ತು ಸೂರ್ಯನ ಸಂಯೋಜನೆಯಿಂದ ವಿಶೇಷ ಫಲಿತಾಂಶಗಳನ್ನು ನೀಡಲಿದೆ. ಈ ಅವಧಿಯಲ್ಲಿ ಮಕರ ಜಾತಕದವರ ಆರೋಗ್ಯ ಸುಧಾರಿಸಲಿದೆ. 

Ads on article

  

Advertise in articles 1

advertising articles 2

ಉಚಿತವಾಗಿ ಸುದ್ದಿ ಕೊಡುತ್ತಿರುವ ನಮಗೆ ಸಹಾಯ ಮಾಡಿ

  

Pay Rs 100

  

Advertise under the article