ಮೇಷ, ತುಲಾ ಮತ್ತು ಕರ್ಕಾಟಕ, ಕನ್ಯಾ ಮತ್ತು ಮೀನ ರಾಶಿಯವರಿಗೆ ಗುರು ಸಂಚಾರ ಲಾಭದಾಯಕವಾಗಿರುತ್ತದೆ. ಮೇಷ ರಾಶಿಯವರಿಗೆ ಹೊಸ ಉದ್ಯೋಗಾವಕಾಶಗಳು ಸಿಗಲಿವೆ. ತುಲಾ ರಾಶಿಯವರ ಆದಾಯದ ಮೂಲ ಹೆಚ್ಚಾಗಲಿದೆ. ವ್ಯಾಪಾರಸ್ಥರಿಗೆ ಲಾಭವಾಗಲಿದೆ.
ಕರ್ಕ ರಾಶಿಯವರು ಮಾಡುವ ಎಲ್ಲಾ ಕೆಲಸಗಳಲ್ಲಿಯೂ ಅದೃಷ್ಟ ಕೈ ಹಿಡಿಯಲಿದೆ. ಹೊಸ ಆದಾಯದ ಮೂಲಗಳು ಸೃಷ್ಟಿಯಾಗಲಿವೆ. ಸಮಾಜದಲ್ಲಿ ಗೌರವ ಹೆಚ್ಚುತ್ತದೆ. ಕನ್ಯಾ ರಾಶಿಯವರು ಮಾಡುವ ಎಲ್ಲಾ ಕೆಲಸಗಳಲ್ಲಿಯೂ ಯಶಸ್ಸು ಪಡೆಯುತ್ತಾರೆ.
ವೃಷಭ, ಮಿಥುನ, ತುಲಾ ಮತ್ತು ಧನು ರಾಶಿಯವರಿಗೆ ಶನಿ ಸಂಚಾರದ ಲಾಭ ಸಿಗಲಿದೆ. ವೃಷಭ ರಾಶಿಯವರು ಕಡಿಮೆ ಶ್ರಮದಲ್ಲಿ ಹೆಚ್ಚಿನ ಲಾಭವನ್ನು ಪಡೆಯುತ್ತಾರೆ. ಹಳೆಯ ಸಮಸ್ಯೆಗಳು ದೂರವಾಗುತ್ತವೆ. ಮಿಥುನ ರಾಶಿಯವರ ಶನಿದೆಸೆ ಕೊನೆಯಾಗಲಿದೆ.