-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
2023ರಲ್ಲಿ ಈ ರಾಶಿಯವರಿಗೆ ಕಂಕಣ ಭಾಗ್ಯ ಕೂಡಿ ಬರುವುದು ಖಂಡಿತ..!!

2023ರಲ್ಲಿ ಈ ರಾಶಿಯವರಿಗೆ ಕಂಕಣ ಭಾಗ್ಯ ಕೂಡಿ ಬರುವುದು ಖಂಡಿತ..!!


ಮೇಷ ರಾಶಿ : 2023 ರಲ್ಲಿ ಮೇಷ ರಾಶಿಯ ಜನರ ಪ್ರೇಮ ಜೀವನ, ವೈವಾಹಿಕ ಜೀವನ ಅದ್ಬುತವಾಗಿರಲಿದೆ. ತಮ್ಮ ಸಂಗಾತಿಯೊಂದಿಗಿನ ಸಂಬಂಧ  ಗಟ್ಟಿಯಾಗುತ್ತದೆ. ಅವಿವಾಹಿತ ಯುವಕರಿಗೆ ವಿವಾಹ ಪ್ರಸ್ತಾಪಗಳು ಬರಬಹುದು. 

ವೃಷಭ ರಾಶಿ : ಪ್ರೇಮ ಜೀವನ ಉತ್ತಮವಾಗಿರುತ್ತದೆ. ದಂಪತಿಗಳ ನಡುವೆ ಪ್ರೀತಿ ಮತ್ತು ವಿಶ್ವಾಸ ಹೆಚ್ಚಾಗುತ್ತದೆ. ಅವಿವಾಹಿತರಿಗೆ, ಜುಲೈ ತಿಂಗಳ ಒಳಗೆ ವಿವಾಹ ಯೋಗ ಕೂಡಿ ಬರುವುದು. 

ಸಿಂಹ ರಾಶಿ : ಪ್ರೇಮ ವ್ಯವಹಾರಗಳಲ್ಲಿ ಯಶಸ್ಸು ಸಿಗಲಿದೆ.  ನೀವು ಯಾರನ್ನಾದರೂ ಪ್ರೀತಿಸುತ್ತಿದ್ದರೆ ಮದುವೆಗೆ ಹಿರಿಯರ ಒಪ್ಪಿಗೆ ಸಿಗುತ್ತದೆ. ಸಂಬಂಧದ ನಡುವಿನ ಕಹಿ ದೂರವಾಗಿ ಸಂಬಂಧ ಗಟ್ಟಿಯಾಗುತ್ತದೆ. 

ವೃಶ್ಚಿಕ ರಾಶಿ : 2023 ರ ಆರಂಭದಿಂದ ಪ್ರೇಮ ಜೀವನ ಅದ್ಭುತವಾಗಿರುತ್ತದೆ. ಅವಿವಾಹಿತರಿಗೆ ಮದುವೆಯಾಗುವುದು. ವಧು ಅಥವಾ ವರನ ಹುಡುಕಾಟದಲ್ಲಿರುವವರ ಹುಡುಕಾಟ ಕೊನೆಯಾಗುವುದು. 

ಕುಂಭ ರಾಶಿ : ಪ್ರೇಮ ಸಂಬಂಧ ಗಟ್ಟಿಯಾಗಲಿದೆ. ಸಂಗಾತಿಯೊಂದಿಗೆ ಪ್ರೀತಿಯಿಂದ ಸಮಯ ಕಳೆಯುವಿರಿ.  ಮೇ ನಂತರದ ಸಮಯವು ವಿವಾಹಿತರಿಗೆ ಉತ್ತಮವಾಗಿರಲಿದೆ. ಜೀವನದಲ್ಲಿ ರೋಮ್ಯಾನ್ಸ್ ಹೆಚ್ಚಾಗುತ್ತದೆ. 

 

Ads on article

Advertise in articles 1

advertising articles 2

Advertise under the article

ಸುರ