-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಇನ್ನು 24 ಗಂಟೆಗಳಲ್ಲಿ ಬುಧನ ರಾಶಿ ಪರಿವರ್ತನೆ! ಈ 4 ರಾಶಿಯವರಿಗೆ ಅದೃಷ್ಟ ಹೊಳೆಯಲಿದೆ!

ಇನ್ನು 24 ಗಂಟೆಗಳಲ್ಲಿ ಬುಧನ ರಾಶಿ ಪರಿವರ್ತನೆ! ಈ 4 ರಾಶಿಯವರಿಗೆ ಅದೃಷ್ಟ ಹೊಳೆಯಲಿದೆ!

ವೃಷಭ ರಾಶಿ: 
ಈ ರಾಶಿಯ ಎಂಟನೇ ಮನೆಯಲ್ಲಿ ಬುಧ ರಾಶಿ ಪರಿವರ್ತನೆ ಹೊಂದಲಿದ್ದು ಈ ಸಮಯದಲ್ಲಿ, ಬುಧನು ವೃಷಭ ರಾಶಿಯವರಿಗೆ ಆರ್ಥಿಕವಾಗಿ ಬಹಳಷ್ಟು ಪ್ರಯೋಜನವನ್ನು ನೀಡುವನು. ಹೊಸ ಆರ್ಥಿಕ ಮೂಲಗಳು ಗೋಚರಿಸಲಿದ್ದು ಹಠಾತ್ ಧನಲಾಭದಿಂದ ನಿಮ್ಮ ಹಣಕಾಸಿನ ಸ್ಥಿತಿ ಸುಧಾರಿಸುತ್ತದೆ. 



ಕರ್ಕಾಟಕ ರಾಶಿ: 
ಕರ್ಕಾಟಕ ರಾಶಿಯ ಆರನೇ ಮನೆಯಲ್ಲಿ ಬುಧ ಸಂಚರಿಸಲಿದ್ದಾನೆ. ಜ್ಯೋತಿಷ್ಯದ ಪ್ರಕಾರ, ಆರನೇ ಮನೆಯಲ್ಲಿ ಬುಧನ ಸಂಚಾರವು ಕರ್ಕಾಟಕ ರಾಶಿಯವರಿಗೆ ತುಂಬಾ ಫಲಪ್ರದವಾಗಿರುತ್ತದೆ. ಈ ಸಮಯವು ವಿದ್ಯಾರ್ಥಿಗಳಿಗೆ ಉತ್ತಮ ಯಶಸ್ಸನ್ನು ನೀಡಬಹುದು. ವೃತ್ತಿ ರಂಗದಲ್ಲಿ ಯಶಸ್ಸು, ಕೀರ್ತಿ ಸಿಗಲಿದೆ. 

ತುಲಾ ರಾಶಿ: 
ತುಲಾ ರಾಶಿಯವರ ಮೂರನೇ ಮನೆಯಲ್ಲಿ ಬುಧನು ಸಂಚರಿಸಲಿದ್ದಾನೆ. ವೈದಿಕ ಜ್ಯೋತಿಷ್ಯದಲ್ಲಿ ಮೂರನೇ ಮನೆಯಲ್ಲೂ ಶಕ್ತಿಯ ಮನೆ ಎಂದು ಪರಿಗಣಿಸಲಾಗುತ್ತದೆ. ಶಕ್ತಿ ಮನೆಯಲ್ಲಿ ಬುಧನ ರಾಶಿ ಪರಿವರ್ತನೆಯು ತುಲಾ ರಾಶಿಯವರಿಗೆ ಅತ್ಯುತ್ತಮವಾಗಿರುತ್ತದೆ. ಈ ಸಮಯದಲ್ಲಿ ತುಲಾ ರಾಶಿಯವರಿಗೆ ಪ್ರತಿ ಕೆಲಸದಲ್ಲೂ ಅದೃಷ್ಟ ಕೈ ಹಿಡಿಯಲಿದೆ. 

ಮಕರ ರಾಶಿ:
ಡಿಸೆಂಬರ್ ತಿಂಗಳ ಆರಂಭದಲ್ಲಿಯೇ ಬುಧನು ಈ ರಾಶಿಯವರ ಹನ್ನೆರಡನೇ ಮನೆಯಲ್ಲಿ ಸಂಕ್ರಮಿಸುವುದರಿಂದ ಮಕರ ರಾಶಿಯವರಿಗೆ ಹಲವು ವಿಷಯಗಳಲ್ಲಿ ಲಾಭವಾಗಲಿದೆ. ಹಣಕಾಸಿನ ಹರಿವು ಹೆಚ್ಚಾಗಲಿದ್ದು ಆದಾಯ ಹೆಚ್ಚಲಿದೆ. ಕೆಲಸ ಕಾರ್ಯಗಳಲ್ಲಿ ಯಶಸ್ಸು ಸಿಗಲಿದೆ. ಪ್ರೇಮ ಸಂಬಂಧಗಳು ಬಲವಾಗಿರುತ್ತವೆ. 

Ads on article

Advertise in articles 1

advertising articles 2

Advertise under the article

ಸುರ