-->

ಶನಿ ದೇವರ ಕೃಪೆಯಿಂದ ಈ 3 ರಾಶಿ ಅವರು ಪಡೆಯಲಿದ್ದಾರೆ ಅದ್ಭುತ ಪ್ರಯೋಜನಗಳು..!!

ಶನಿ ದೇವರ ಕೃಪೆಯಿಂದ ಈ 3 ರಾಶಿ ಅವರು ಪಡೆಯಲಿದ್ದಾರೆ ಅದ್ಭುತ ಪ್ರಯೋಜನಗಳು..!!


ವೃಷಭ ರಾಶಿ :  ಕೆಲಸದ ಸ್ಥಳದಲ್ಲಿ ಪ್ರಗತಿಯನ್ನು ಕಾಣಬಹುದು. ಶನಿಯನ್ನು ಈ ರಾಶಿಯ ಒಂಭತ್ತನೇ ಮತ್ತು ಹತ್ತನೇ ಮನೆಯ ಅಧಿಪತಿ ಎಂದು ಕರೆಯಲಾಗುತ್ತದೆ. ನಿಂತು ಹೋಗಿದ್ದ ಕೆಲಸ ಪೂರ್ಣಗೊಳ್ಳಲಿದೆ.

ಧನು ರಾಶಿ : ಶನಿಯು ಈ ರಾಶಿಯ ಮೂರನೇ ಮನೆಯನ್ನು ಪ್ರವೇಶಿಸಲಿದ್ದಾನೆ. ಈ ಸಮಯದಲ್ಲಿ, ಧನು ರಾಶಿಯವರಿಗೆ ಶನಿಯ ಏಳೂವರೆ ವರ್ಷದ ಶನಿ ದೆಸೆಯಿಂದ ಮುಕ್ತಿ ಸಿಗಲಿದೆ. ಹೂಡಿಕೆ ಮಾಡುವುದರಿಂದ ಲಾಭ ಸಿಗುತ್ತದೆ. 

ಕುಂಭ ರಾಶಿ : ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಶನಿಯು ಕುಂಭ ರಾಶಿಯ ಲಗ್ನದ ಮನೆಯಲ್ಲಿ ಸಂಚರಿಸಲಿದ್ದಾನೆ. ಇದು ನಿಮ್ಮ ಸ್ವಭಾವದ ಜೊತೆಗೆ ಅದೃಷ್ಟವನ್ನೇ ಬದಲಾಯಿಸುತ್ತದೆ. ಈ ಸಮಯದಲ್ಲಿ ದೀರ್ಘಕಾಲದ ಕಾಯಿಲೆಗಳಿಂದ ಮುಕ್ತಿ ಸಿಗಲಿದೆ. 

Ads on article

🎁 Amazon Prime ಸದಸ್ಯರಾಗಿರಿ

Amazon Prime Offer
👉 ಉಚಿತ shipping, Prime Video, shopping deals—all in one!

Disclosure: ಈ ಲಿಂಕ್ Amazon Affiliate Program ನ ಭಾಗವಾಗಿದೆ. ನೀವು ಈ ಲಿಂಕ್ ಮೂಲಕ Prime ಸದಸ್ಯರಾಗಿದರೆ, ನಮಗೆ commission ಸಿಗಬಹುದು.

Advertise in articles 1

advertising articles 2

Advertise under the article