-->
ಗುರು ಗೋಚರ ಫಲ - ಬೃಹಸ್ಪತಿ ಯೋಗದಿಂದ ಈ 4 ರಾಶಿಯವರಿಗೆ ಅದೃಷ್ಟ!!

ಗುರು ಗೋಚರ ಫಲ - ಬೃಹಸ್ಪತಿ ಯೋಗದಿಂದ ಈ 4 ರಾಶಿಯವರಿಗೆ ಅದೃಷ್ಟ!!


ಕರ್ಕಾಟಕ ರಾಶಿ
ಗುರು ರಾಶಿ ಪರಿವರ್ತನೆಯಿಂದ ಕರ್ಕಾಟಕ ರಾಶಿಯವರಿಗೆ ವೃತ್ತಿ ರಂಗದಲ್ಲಿ ಹೊಸ ಹೊಸ ಅವಕಾಶಗಳು ಲಭ್ಯವಾಗಲಿವೆ. ಜೊತೆಗೆ ಆದಾಯದ ಹೊಸ ಮೂಲಗಳು ಸೃಷ್ಟಿಯಾಗಲಿದ್ದು ಆರ್ಥಿಕವಾಗಿ ಬಲಗೊಳ್ಳುವಿರಿ. 

ಕನ್ಯಾ ರಾಶಿ  
ಹೊಸ ವರ್ಷದಲ್ಲಿ ಬೃಹಸ್ಪತಿ ಸಂಚಾರದಿಂದ ಕನ್ಯಾ ರಾಶಿಯವರಿಗೆ ಕೈ ಹಾಕಿದ ಕೆಲಸಗಳಲ್ಲೆಲ್ಲಾ ಯಶಸ್ಸು ಪ್ರಾಪ್ತಿಯಾಗಲಿದೆ. ಈ ಸಮಯದಲ್ಲಿ ವಿಶೇಷ ಸ್ನೇಹಿತರು ನಿಮ್ಮನ್ನು ಭೇಟಿಯಾಗಲಿದ್ದಾರೆ.




ತುಲಾ ರಾಶಿ
ಗುರು ಸಂಚಾರದಿಂದ ಮುಂದಿನ ವರ್ಷ ಈ ರಾಶಿಯವರಿಗೆ ಆರ್ಥಿಕ ಭಾಗ ಬಲಗೊಳ್ಳಲಿದೆ. ಸಮಾಜದಲ್ಲಿ ಗೌರವವೂ ಹೆಚ್ಚಾಗಲಿದೆ. ನಿಮ್ಮ ಬಹುದಿನಗಳಿಂದ ಸ್ಥಗಿತಗೊಂಡಿರುವ ಕೆಲಸಗಳು ಈ ಸಮಯದಲ್ಲಿ ಪೂರ್ಣಗೊಳ್ಳಲಿವೆ. 


ಮೀನ ರಾಶಿ
 
ಮೀನ ರಾಶಿಯನ್ನು ತೊರೆದು ಮೇಷ ರಾಶಿಯನ್ನು ಪ್ರವೇಶಿಸಳಿರುವ ಗುರುವು ಈ ರಾಶಿಯವರಿಗೆ ಹಠಾತ್ ಧನ ಲಾಭವನ್ನು ಕರುಣಿಸಲಿದ್ದಾನೆ. ಈ ಸಮಯದಲ್ಲಿ ವ್ಯಾಪಾರ-ವ್ಯವಹಾರದಲ್ಲಿಯೂ ಭಾರೀ ಲಾಭ ಲಭ್ಯವಾಗಲಿದೆ. 

Ads on article

  

Advertise in articles 1

advertising articles 2

ಉಚಿತವಾಗಿ ಸುದ್ದಿ ಕೊಡುತ್ತಿರುವ ನಮಗೆ ಸಹಾಯ ಮಾಡಿ

  

Pay Rs 100

  

Advertise under the article