-->

ಶನಿದೇವರ ಕೃಪೆಯಿಂದ ಶಶ ರಾಜಯೋಗ ಪ್ರಾಪ್ತಿ..!!ಈ 4ರಾಶಿಯವರಿಗೆ ಸಿಗಲಿದೆ ಅದ್ಬುತ ಪ್ರಯೋಜನ !

ಶನಿದೇವರ ಕೃಪೆಯಿಂದ ಶಶ ರಾಜಯೋಗ ಪ್ರಾಪ್ತಿ..!!ಈ 4ರಾಶಿಯವರಿಗೆ ಸಿಗಲಿದೆ ಅದ್ಬುತ ಪ್ರಯೋಜನ !


ಮೇಷ ರಾಶಿ : ಮೇಷ ರಾಶಿಯ ಹನ್ನೊಂದನೇ ಮನೆಯಲ್ಲಿ ಶನಿ ಸಂಕ್ರಮಣ ನಡೆಯಲಿದೆ. ಈ ಸಮಯದಲ್ಲಿ, ಉದ್ಯೋಗ ಮತ್ತು ವ್ಯವಹಾರದಲ್ಲಿ ಪ್ರಗತಿ ಸಿಗಲಿದೆ. ಆದಾಯದಲ್ಲಿ ಸಂಪೂರ್ಣ ಹೆಚ್ಚಳವಾಗುವ ಸಾಧ್ಯತೆ ಇದೆ. 


ವೃಷಭ ರಾಶಿ : ಶನಿಯು ಜನವರಿಯಲ್ಲಿ ಈ ರಾಶಿಯ ಹತ್ತನೇ ಮನೆಯನ್ನು ಪ್ರವೇಶಿಸಲಿದ್ದಾನೆ. ಹೀಗಾದಾಗ ಕೆಲಸದ ಸ್ಥಳದಲ್ಲಿ ಪ್ರಗತಿಯನ್ನು ಕಾಣಬಹುದು. ಶನಿಯನ್ನು ಈ ರಾಶಿಯ ಒಂಭತ್ತನೇ ಮತ್ತು ಹತ್ತನೇ ಮನೆಯ ಅಧಿಪತಿ ಎಂದು ಕರೆಯಲಾಗುತ್ತದೆ. 


ಧನು ರಾಶಿ : ಶನಿಯು ಈ ರಾಶಿಯ ಮೂರನೇ ಮನೆಯನ್ನು ಪ್ರವೇಶಿಸಲಿದ್ದಾನೆ. ಈ ಸಮಯದಲ್ಲಿ, ಧನು ರಾಶಿಯವರಿಗೆ ಶನಿಯ ಏಳೂವರೆ ವರ್ಷದ ಶನಿ ದೆಸೆಯಿಂದ ಮುಕ್ತಿ ಸಿಗಲಿದೆ. ಹೂಡಿಕೆ ಮಾಡುವುದರಿಂದ ಲಾಭ ಸಿಗುತ್ತದೆ. 


ಕುಂಭ ರಾಶಿ : ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಶನಿಯು ಕುಂಭ ರಾಶಿಯ ಲಗ್ನದ ಮನೆಯಲ್ಲಿ ಸಂಚರಿಸಲಿದ್ದಾನೆ. ಇದು ನಿಮ್ಮ ಸ್ವಭಾವದ ಜೊತೆಗೆ ಅದೃಷ್ಟವನ್ನೇ ಬದಲಾಯಿಸುತ್ತದೆ. ಈ ಸಮಯದಲ್ಲಿ ದೀರ್ಘಕಾಲದ ಕಾಯಿಲೆಗಳಿಂದ ಮುಕ್ತಿ ಸಿಗಲಿದೆ. ಪೂರ್ವಿಕರ ಆಸ್ತಿಯಲ್ಲಿನ ಅಡೆತಡೆಗಳು ನಿವಾರಣೆಯಾಗುತ್ತವೆ. 

Ads on article

Advertise in articles 1

advertising articles 2

Advertise under the article