4 ಗ್ರಹಗಳ ಸಂಯೋಗದಿಂದ ಈ ರಾಶಿಯವರಿಗೆ ಒಲಿದು ಬರಲಿದೆ ಅದೃಷ್ಟ!! ಆದರೆ ಈ ಕೆಲಸದ ಬಗ್ಗೆ ಎಚ್ಚರವಿರಲಿ!


ಮೇಷ ರಾಶಿಯವರಿಗೆ ಹೊಸ ಉದ್ಯೋಗಾವಕಾಶಗಳು ಸಿಗಲಿವೆ. ತುಲಾ ರಾಶಿಯವರ ಆದಾಯದ ಮೂಲ ಹೆಚ್ಚಾಗಲಿದೆ. ವ್ಯಾಪಾರಸ್ಥರಿಗೆ ಲಾಭವಾಗಲಿದೆ. ಹಣಕಾಸಿನ ವಿಚಾರಕ್ಕೆ ಸಂಬಂಧಿಸಿದಂತೆ ಈ ಸಮಯ ಉತ್ತಮವಾಗಿರುತ್ತದೆ. 

ಕರ್ಕ ರಾಶಿಯವರು ಮಾಡುವ ಎಲ್ಲಾ ಕೆಲಸಗಳಲ್ಲಿಯೂ ಅದೃಷ್ಟ ಕೈ ಹಿಡಿಯಲಿದೆ. ಹೊಸ ಆದಾಯದ ಮೂಲಗಳು ಸೃಷ್ಟಿಯಾಗಲಿವೆ. ಸಮಾಜದಲ್ಲಿ ಗೌರವ ಹೆಚ್ಚುತ್ತದೆ. ಕನ್ಯಾ ರಾಶಿಯವರು ಮಾಡುವ ಎಲ್ಲಾ ಕೆಲಸಗಳಲ್ಲಿಯೂ ಯಶಸ್ಸು ಪಡೆಯುತ್ತಾರೆ. 

ವೃಷಭ ರಾಶಿಯವರು ಕಡಿಮೆ ಶ್ರಮದಲ್ಲಿ ಹೆಚ್ಚಿನ ಲಾಭವನ್ನು ಪಡೆಯುತ್ತಾರೆ. ಹಳೆಯ ಸಮಸ್ಯೆಗಳು ದೂರವಾಗುತ್ತವೆ. ಮಿಥುನ ರಾಶಿಯವರ ಶನಿದೆಸೆ ಕೊನೆಯಾಗಲಿದೆ. 


ವೃಷಭ, ತುಲಾ ಮತ್ತು ಮಕರ ರಾಶಿಯವರಿಗೆ ರಾಹು ಸಂಚಾರದಿಂದ ಲಾಭವಾಗಲಿದೆ. ವೃಷಭ ರಾಶಿಯವರು ಮಾಡುವ ಕೆಲಸಕ್ಕೆ ಸ್ನೇಹಿತರು ಮತ್ತು ಸಹೋದರರ ಸಹಾಯ ಸಿಗಲಿದೆ. ಷೇರು ಮಾರುಕಟ್ಟೆಯಲ್ಲಿ ಕೆಲಸ ಮಾಡುವವರಿಗೆ ಲಾಭವಾಗಲಿದೆ. 

ಸಿಂಹ ರಾಶಿಯವರ ಕುಟುಂಬ ಸಂಬಂಧಗಳು ಸುಧಾರಿಸುತ್ತವೆ. ಕಠಿಣ ಪರಿಶ್ರಮವು ವ್ಯವಹಾರದಲ್ಲಿ ಯಶಸ್ಸನ್ನು ತರುತ್ತದೆ. ಹೂಡಿಕೆಗೆ ಉತ್ತಮ ಸಮಯ. ಧನು ರಾಶಿಯವರ ವೃತ್ತಿ ಜೀವನಕ್ಕೆ ಹೊರ ತಿರುವು ಸಿಗಬಹುದು. ಹಳೆಯ ರೋಗದಿಂದ ಮುಕ್ತಿ ಸಿಗಲಿದೆ.