ಡಿಸೆಂಬರ್ ತಿಂಗಳಲ್ಲಿ ಸೂರ್ಯನ ರಾಶಿ ಪರಿವರ್ತನೆ..!ಈ 4 ರಾಶಿವರಿಗೆ ಬಾರೀ ಅದೃಷ್ಟ!


ಮಿಥುನ ರಾಶಿ:
ವರ್ಷಾಂತ್ಯದಲ್ಲಿ ಸೂರ್ಯ ರಾಶಿ ಪರಿವರ್ತನೆಯು ಮಿಥುನ ರಾಶಿಯವರಿಗೆ ಭಾರೀ ಅದೃಷ್ಟವನ್ನು ಹೊತ್ತು ತರಲಿದೆ. ಈ ಸಮಯದಲ್ಲಿ ಮಿಥುನ ರಾಶಿಯವರ ಆರ್ಥಿಕ ಸ್ಥಿತಿ ಬಲಗೊಳ್ಳಲಿದ್ದು, ಜೀವನದಲ್ಲಿ ಪ್ರಗತಿಯನ್ನು ಸಾಧಿಸುವಿರಿ. 

ಕನ್ಯಾ ರಾಶಿ:
ವೃಶ್ಚಿಕ ರಾಶಿಯನ್ನು ತೊರೆದು ಧನು ರಾಶಿಗೆ ಪ್ರವೇಶಿಸಲಿರುವ ಸೂರ್ಯನು ಕನ್ಯಾ ರಾಶಿಯವರಿಗೆ ಆರ್ಥಿಕ ಪ್ರಗತಿಯನ್ನು ನೀಡಲಿದ್ದಾನೆ. ಇದರಿಂದ ಜೀವನದಲ್ಲಿ ಸಂತೋಷದ ಜೊತೆಗೆ ನೆಮ್ಮದಿಯೂ ನಿಮ್ಮದಾಗಲಿದೆ. 

ಸಿಂಹ ರಾಶಿ: 
ಸೂರ್ಯ ರಾಶಿ ಪರಿವರ್ತನೆಯಿಂದ ಸಿಂಹ ರಾಶಿಯವರಿಗೆ ಎಲ್ಲಾ ಕ್ಷೇತ್ರಗಳಲ್ಲೂ ಅದೃಷ್ಟ ಜೋತೆಯಾಗಲಿದೆ. ಈ ಸಮಯದಲ್ಲಿ ಕನ್ಯಾ ರಾಶಿಯವರು ಹೊಸ ಮನೆ, ವಾಹನ ಖರೀದಿಸುವ ಯೋಗವೂ ಇದೆ. ರಿಯಲ್ ಎಸ್ಟೇಟ್ ಕೆಲಸಕ್ಕೆ ಸಂಬಂಧಿಸಿದ ಜನರಿಗೆ ಧನ ವೃದ್ಧಿಯಾಗಲಿದ್ದು ಸಮಾಜದಲ್ಲಿ ಕೀರ್ತಿಯೂ ಹೆಚ್ಚಾಗಲಿದೆ. 

ಧನು ರಾಶಿ:
 ಈ ರಾಶಿಯವರ ಮೇಲೆ ಗರಿಷ್ಠ ಪರಿಣಾಮ ಉಂಟು ಮಾಡಲಿದೆ. ಇದರಿಂದ ಧನು ರಾಶಿಯವರ ಆತ್ಮವಿಶ್ವಾಸ ಹೆಚ್ಚಾಗಲಿದೆ. ಉದ್ಯೋಗ ಸ್ಥಾನ ಬಲವಾಗಿರಲಿದ್ದು ಉದ್ಯೋಗಸ್ಥರಿಗೆ ಪ್ರಮೋಷನ್ ಸಾಧ್ಯತೆಯೂ ಇದೆ. ಆರ್ಥಿಕ ಮೂಲಗಳು ಹೆಚ್ಚಾಗಲಿದ್ದು ಹೂಡಿಕೆಯು ಫಲಪ್ರದವಾಗಿರಲಿದೆ.




BREAKING NEWS
Loading latest news...
Join our WhatsApp Channel Powered By : Online Pudu