-->
ಇನ್ನೂ ಒಂದು ವಾರದಲ್ಲಿ ಈ ರಾಶಿಯವರ ಆರ್ಥಿಕ ಪರಿಸ್ಥಿತಿ ಸಂಪೂರ್ಣ ಬದಲಾಗಲಿದೆ.! ಒಲಿದು ಬರಲಿದೆ ಅದೃಷ್ಟ..!

ಇನ್ನೂ ಒಂದು ವಾರದಲ್ಲಿ ಈ ರಾಶಿಯವರ ಆರ್ಥಿಕ ಪರಿಸ್ಥಿತಿ ಸಂಪೂರ್ಣ ಬದಲಾಗಲಿದೆ.! ಒಲಿದು ಬರಲಿದೆ ಅದೃಷ್ಟ..!


ಮೇಷ ರಾಶಿ 
ಬುಧ ಸಂಚಾರವು ಮೇಷ ರಾಶಿಯವರಿಗೆ ಉತ್ತಮ ಯಶಸ್ಸನ್ನು ನೀಡುತ್ತದೆ. ಉದ್ಯೋಗದಲ್ಲಿ ಪ್ರಗತಿಯಾಗಲಿದೆ. ವ್ಯಾಪಾರ ವಹಿವಾಟು ಚುರುಕುಗೊಳ್ಳಲಿದೆ. ನೀವು ಈ ಸಮಯದಲ್ಲಿ ತೆಗೆದುಕೊಳ್ಳುವ ನಿರ್ಧಾರದಿಂದ ಯಶಸ್ಸು ಸಿಗಲಿದೆ. 

ವೃಷಭ ರಾಶಿ 
 ಬುಧನ ರಾಶಿ ಬದಲಾವಣೆಯಿಂದ ಧರ್ಮ ಮತ್ತು ಆಧ್ಯಾತ್ಮಿಕತೆಯಲ್ಲಿ ಆಸಕ್ತಿ ಹೆಚ್ಚಾಗುತ್ತದೆ. ಅದೃಷ್ಟ ನಿಮ್ಮೊಂದಿಗೆ ಇರುತ್ತದೆ. ವೃತ್ತಿಯಲ್ಲಿ ಉನ್ನತ ಸ್ಥಾನಕ್ಕೆ ಏರುವುದು ಸಾಧ್ಯವಾಗುತ್ತದೆ. ಹೊಸ ಕೆಲಸಕ್ಕೆ ಸೇರಬಹುದು. 


ಕಟಕ ರಾಶಿ 
ಬುಧ ಸಂಕ್ರಮಣವು ಕರ್ಕಾಟಕ ರಾಶಿಯವರ ದಾಂಪತ್ಯ ಜೀವನದಲ್ಲಿ ಸಮೃದ್ಧಿಯನ್ನು ತರುತ್ತದೆ. ಸರ್ಕಾರಿ ಕ್ಷೇತ್ರಕ್ಕೆ ಸಂಬಂಧಿಸಿದ ಜನರಿಗೆ ಅನುಕೂಲವಾಗಲಿದೆ. ಆದರೆ ಪಾಲುದಾರಿಕೆಯಲ್ಲಿ ಕೆಲಸ ಮಾಡುವವರು ಎಚ್ಚರಿಕೆಯಿಂದ ಕೆಲಸ ಮಾಡಬೇಕು. 


ಕನ್ಯಾರಾಶಿ
ಕನ್ಯಾ ರಾಶಿಯವರಿಗೆ ಬುಧ ಸಂಕ್ರಮಣವು ಬಹಳಷ್ಟು ಪ್ರಯೋಜನಗಳನ್ನು ನೀಡುತ್ತದೆ. ಈ ಸಮಯದಲ್ಲಿ ದೊಡ್ಡ ಕೆಲಸವೊಂದು ಆರಂಭವಾಗಬಹುದು. ಪ್ರೇಮ ಜೀವನ ಚೆನ್ನಾಗಿರುತ್ತದೆ. 

ಧನು ರಾಶಿ : ಬುಧ ಸಂಕ್ರಮಣವು ಧನು ರಾಶಿಯವರಿಗೆ ಅನಿರೀಕ್ಷಿತ ಲಾಭವನ್ನು ನೀಡುತ್ತದೆ. ಆದಾಯದ ಮೂಲ ಹೆಚ್ಚಾಗುತ್ತವೆ. ಹೊಸ ಮನೆ ಅಥವಾ ನಿವೇಶನ ಖರೀದಿಸುವ ಸಾಧ್ಯತೆ ಇದೆ. ನಿಮ್ಮ ಮಾತೇ ನಿಮಗೆ ವರವಾಗಲಿದೆ.  


ಮಕರ ರಾಶಿ : ಬುಧ ರಾಶಿಯ ಬದಲಾವಣೆಯು ಮಕರ ರಾಶಿಯವರಿಗೆ ವರದಾನವಾಗಿ ಪರಿಣಮಿಸಲಿದೆ. ಹೊಸ ವ್ಯವಹಾರವನ್ನು ಪ್ರಾರಂಭಿಸಲು ಇದು ಉತ್ತಮ ಸಮಯ. ಗೌರವ ಹೆಚ್ಚಾಗಲಿದೆ. 

 

Ads on article

  

Advertise in articles 1

advertising articles 2

ಉಚಿತವಾಗಿ ಸುದ್ದಿ ಕೊಡುತ್ತಿರುವ ನಮಗೆ ಸಹಾಯ ಮಾಡಿ

  

Pay Rs 100

  

Advertise under the article