-->
ಎಂಆರ್‌ಪಿಎಲ್‌ನಲ್ಲಿ ಉದ್ಯೋಗಾವಕಾಶ: ಆಸಕ್ತರಿಗೆ ಹೆಚ್ಚಿನ ವಿವರ ಇಲ್ಲಿದೆ..

ಎಂಆರ್‌ಪಿಎಲ್‌ನಲ್ಲಿ ಉದ್ಯೋಗಾವಕಾಶ: ಆಸಕ್ತರಿಗೆ ಹೆಚ್ಚಿನ ವಿವರ ಇಲ್ಲಿದೆ..

ಎಂಆರ್‌ಪಿಎಲ್‌ನಲ್ಲಿ ಉದ್ಯೋಗಾವಕಾಶ: ಆಸಕ್ತರಿಗೆ ಹೆಚ್ಚಿನ ವಿವರ ಇಲ್ಲಿದೆ..

ಸರ್ಕಾರಿ ಸ್ವಾಮ್ಯದ ಮಂಗಳೂರಿನ ತೈಲ ಸಂಸ್ಕರಣ ಘಟಕ ಮಂಗಳೂರು ರಿಫೈನರಿ ಆಂಡ್ ಪೆಟ್ರೋಕೆಮಿಕಲ್ಸ್‌ ಲಿಮಿಟೆಡ್‌ನಲ್ಲಿ ಉದ್ಯೋಗಾವಕಾಶ ಒದಗಿದೆ. ಕಂಪೆನಿಯು ತನ್ನಲ್ಲಿ ಕಾಲಿ ಇರುವ ಹುದ್ದೆಗಳಿಗೆ ಆಸಕ್ತ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.ಹುದ್ದೆಗಳ ವಿವರ ಇಲ್ಲಿದೆ.

1 ಕೆಮಿಕಲ್ ಎಂಜಿನಿಯರಿಂಗ್ - 28


2 ಮೆಕ್ಯಾನಿಕಲ್ ಎಂಜಿನಿಯರಿಂಗ್ - 24


3 ಸಿವಿಲ್ ಎಂಜಿನಿಯರಿಂಗ್ - 02


4 ಎಲೆಕ್ಟ್ರಿಕಲ್ ಎಂಜಿನಿಯರಿಂಗ್ - 07


5 ಇನ್ಸ್‌ಟ್ರುಮೆಂಟೇಷನ್ ಎಂಜಿನಿಯರಿಂಗ್ - 11


6 ಕಂಪ್ಯೂಟರ್ ಸೈನ್ಸ್ ಮತ್ತು ಐಟಿ -5


7 ಕೆಮೆಸ್ಟ್ರಿ -1


8 ಮಾರ್ಕೆಟಿಂಗ್ -12


9 ಲೈಬ್ರೇರಿ ಆಂಡ್ ಇನ್‌ಫರ್ಮೇಷನ್ ಸೈನ್ಸ್‌ -1


10 ಫೈನಾನ್ಸ್‌/ಇಂಟರ್ನಲ್ ಆಡಿಟ್‌ -4


11 ಸೆಕ್ರೇಟರಿಯಲ್ -1ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಆರಂಭದ ದಿನ 17-12-2022


ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಅಂತಿಮ ದಿನ 15-01-2023


ಹೆಚ್ಚಿನ ವಿವರಗಳಿಗೆ ಆಸಕ್ತರು ಈ ಕೆಳಗಿನ ವೆಬ್‌ಸೈಟ್‌ಗೆ ಭೇಟಿ ನೀಡಬಹುದು..

www.mrpl.co.in/careers

https://www.mrpl.co.in/careers
Ads on article

  

Advertise in articles 1

advertising articles 2

ಉಚಿತವಾಗಿ ಸುದ್ದಿ ಕೊಡುತ್ತಿರುವ ನಮಗೆ ಸಹಾಯ ಮಾಡಿ

  

Pay Rs 100

  

Advertise under the article