-->
ಬುದನ ನೇರ ಚಲನೆ ಈ 3 ರಾಶಿಯವರ ಮೇಲೆ ಕೆಟ್ಟ ಪರಿಣಾಮ ಬೀರಲಿದೆ..!!

ಬುದನ ನೇರ ಚಲನೆ ಈ 3 ರಾಶಿಯವರ ಮೇಲೆ ಕೆಟ್ಟ ಪರಿಣಾಮ ಬೀರಲಿದೆ..!!

ವೃಷಭ ರಾಶಿ: ಈ ರಾಶಿಯವರು ತಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು. ಯಾವುದೇ ಸಣ್ಣ ಸಮಸ್ಯೆ ಇದ್ದರೂ ತಕ್ಷಣ ತಜ್ಞರನ್ನು ಸಂಪರ್ಕಿಸಿ. ವೈಯಕ್ತಿಕ ಜೀವನದಲ್ಲಿ ತೊಂದರೆಗಳು ಉಂಟಾಗಬಹುದು. ಈ ಸಮಯದಲ್ಲಿ ತಾಳ್ಮೆ ವಹಿಸಿ ನಿಮ್ಮ ಮಾತು ಕೋಪದ ಮೇಲೆ ನಿಯಂತ್ರಣವಿರಲಿ. 


ಕರ್ಕಾಟಕ ರಾಶಿ : ಬುಧ ಗ್ರಹದ ನೇರ ಚಲನೆಯು ಕರ್ಕಾಟಕ ರಾಶಿಯವರನ್ನು ಕೆಲವು ಕಾಯಿಲೆಗಳಿಗೆ ತಳ್ಳಬಹುದು. ಇದರಿಂದ ಚಿಕಿತ್ಸೆಗಾಗಿ ಹೆಚ್ಚು ಹಣ ಖರ್ಚು ಮಾಡಬೇಕಾಗಬಹುದು. ಉದ್ಯೋಗಿಗಳಿಗೆ ಸಮಯವು ಸಾಮಾನ್ಯವಾಗಿರುತ್ತದೆ. ವ್ಯಾಪಾರ ನಡೆಸುವವರಾದರೆ ನೋಡಿಕೊಂಡು ಹೂಡಿಕೆ ಮಾಡಿ. 

ಮಕರ ರಾಶಿ: ಮಕರ ರಾಶಿಯವರಿಗೆ ಬುಧನು ವೃತ್ತಿಯಲ್ಲಿ ತೊಂದರೆಗಳನ್ನು ನೀಡಬಹುದು. ಈ ರಾಶಿಯವರು ಎಚ್ಚರಿಕೆಯಿಂದ ಹೆಜ್ಜೆಯಿಡಬೇಕು. ತಂದೆಯ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ. ವ್ಯವಹಾರದಲ್ಲಿ ಬುದ್ಧಿವಂತಿಕೆಯಿಂದ ನಿರ್ಧಾರಗಳನ್ನು ತೆಗೆದುಕೊಳ್ಳಿ. 

Ads on article

  

Advertise in articles 1

advertising articles 2

ಉಚಿತವಾಗಿ ಸುದ್ದಿ ಕೊಡುತ್ತಿರುವ ನಮಗೆ ಸಹಾಯ ಮಾಡಿ

  

Pay Rs 100

  

Advertise under the article