ದಕ್ಷಿಣ ಪಶ್ಚಿಮ ವಲಯ ಅಂತರ್ ವಿವಿ ಅಥ್ಲೆಟಿಕ್ಸ್ ಕ್ರೀಡಾಕೂಟಕ್ಕೆ ಆಳ್ವಾಸ್‌ನ 62 ಕ್ರೀಡಾಪಟುಗಳು ಆಯ್ಕೆ

 


ಮೂಡುಬಿದಿರೆ: ತಮಿಳುನಾಡು ದೈಹಿಕ ಶಿಕ್ಷಣ ಕಾಲೇಜು ಹಾಗೂ ಕ್ರೀಡಾ ವಿವಿ ಚೆನ್ನೆöÊನಲ್ಲಿ ನಡೆಯಲಿರುವ ದಕ್ಷಿಣ ಪಶ್ಚಿಮ ವಲಯ ಪುರುಷ ಹಾಗೂ ಮಹಿಳಾ ಅಂತರ್ ವಿವಿ  ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಮಂಗಳೂರು ವಿವಿಯ 75 ಕ್ರೀಡಾಪಟುಗಳು ಭಾಗವಹಿಸಲಿದ್ದು, ಅವರಲ್ಲಿ 62 ಕ್ರೀಡಾಪಟುಗಳು ಆಳ್ವಾಸ್ ಸಂಸ್ಥೆಯ ವಿದ್ಯಾರ್ಥಿಗಳಾಗಿದ್ದಾರೆ. 


ಕಳೆದ ಬಾರಿ ಅಖಿಲ ಭಾರತ ಅಂತರ್ ವಿವಿ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಮಂಗಳೂರು ವಿವಿ ಚಾಂಪಿಯನ್ ಆಗಿ ಮೂಡಿಬಂದಿತ್ತು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ ಮೋಹನ್ ಆಳ್ವ ಕ್ರೀಡಾಪಟುಗಳಿಗೆ ಶುಭವನ್ನು ಕೋರಿದ್ದಾರೆ. 


BREAKING NEWS
Loading latest news...
Join our WhatsApp Channel Powered By : Online Pudu