ಈ ರಾಶಿಯವರು ಚಿನ್ನದ ಉಂಗುರ ಧರಿಸಿದರೆ ಅದೃಷ್ಟ ನಿಮ್ಮ ಕೈ ಹಿಡಿಯುತ್ತದೆ..!
Friday, January 27, 2023
ಕನ್ಯಾ ರಾಶಿ : ಈ ರಾಶಿಯ ಜನರು ಸುಖ ಸಮೃದ್ದಿಯ ಜೀವನವನ್ನು ಇಷ್ಟ ಪಡುತ್ತಾರೆ. ಕನ್ಯಾ ರಾಶಿಯ ಜನರು ಚಿನ್ನದ ಉಂಗುರ, ಚೈನ್ ಹೀಗೆ ಚಿನ್ನದಿಂದ ಮಾಡಿದ ಯಾವುದೇ ಆಭರಣ ಧರಿಸಿದರೂ ಅದೃಷ್ಟ.
ತುಲಾ ರಾಶಿ : ತುಲಾ ರಾಶಿಯ ಜನರಿಗೂ ಚಿನ್ನ ಶುಭ ಫಲವನ್ನೇ ನೀಡುತ್ತದೆ. ಜ್ಯೋತಿಷ್ಯಶಾಸ್ತ್ರದ ಪ್ರಕಾರ, ಚಿನ್ನದ ಉಂಗುರವು ತುಲಾ ರಾಶಿಯವರಿಗೆ ಅದೃಷ್ಟಡ ಬಾಗಿಲು ತೆರೆಯುತ್ತದೆ. ಈ ರಾಶಿಯ ಅಧಿಪತಿ ಶುಕ್ರ.
ಮೀನ ರಾಶಿ : ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಚಿನ್ನವನ್ನು ಧರಿಸುವುದು ಮೀನ ರಾಶಿಯವರಿಗೆ ಕೂಡಾ ಅತ್ಯಂತ ಶುಭ. ಚಿನ್ನವನ್ನು ಧರಿಸುವುದು ಈ ರಾಶಿಯವರಿಗೆ ಶುಭ ಫಲಿತಾಂಶಗಳನ್ನು ನೀಡುತ್ತದೆ.ಇವರು ಚಿನ್ನ ಧರಿಸಿದರೆ ಜೀವನದಲ್ಲಿ ಎದುರಾಗುವ ಅಡೆತಡೆಗಳು ನಿವಾರ್ನೆಯಾಗುತ್ತದೆಯಂತೆ.