-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
 KSOU: ಆಳ್ವಾಸ್‌ನಲ್ಲಿ ಪ್ರವೇಶಾತಿ ಆರಂಭ

KSOU: ಆಳ್ವಾಸ್‌ನಲ್ಲಿ ಪ್ರವೇಶಾತಿ ಆರಂಭ

 



ವಿದ್ಯಾಗಿರಿ: ಆಳ್ವಾಸ್ ಕಾಲೇಜಿನಲ್ಲಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕಲಿಕಾರ್ಥಿ ಸಹಾಯ ಕೇಂದ್ರದಲ್ಲಿ ವಿವಿಧ ಶೈಕ್ಷಣಿಕ ಕಾರ್ಯಕ್ರಮಗಳಿಗೆ ಪ್ರವೇಶಾತಿ ಆರಂಭಗೊAಡಿದೆ.

.17ರಂದು ಪ್ರವೇಶಾತಿ ಆರಂಭಗೊAಡಿದ್ದು, ಆಸಕ್ತ ಕಲಿಕಾರ್ಥಿಗಳು ಬಿಎ, ಬಿಕಾಂ, ಬಿಬಿಎ, ಬಿಎಸ್ಸಿ, ಬಿಸಿಎ, ಬಿಲಿಬ್ಐಎಸ್ಸಿ, ಎಂಎ, ಎಂಕಾA, ಎಂಎಸ್ಸಿ, ಎಂಲಿಬ್ಐಎಸ್ಸಿ, ಎಂಬಿಎ, ಪಿಜಿ ಡಿಪ್ಲೊಮಾ ಮತ್ತು ಸರ್ಟಿಫಿಕೇಟ್ ಕೋರ್ಸ್ಗಳು ಲಭ್ಯ ಇವೆ. ಹೆಚ್ಚಿನ ಮಾಹಿತಿಗೆ administration@alvas.org, ಮೊ.7090715010 ಅಥವಾ 9591546202, ಇಮೇಲ್ ao@alvascollege.com ಸಂಪರ್ಕಿಸಬಹುದು

Ads on article

Advertise in articles 1

advertising articles 2

Advertise under the article

ಸುರ