-->
1000938341
ಮಕರ ಸಂಕ್ರಾಂತಿ ದಿನ ಈ ವಸ್ತುಗಳನ್ನು ಮನೆಗೆ ತಂದರೆ ಸದಾ ನಿಮ್ಮ ಜೊತೆ ಲಕ್ಷ್ಮಿ ನೆಲೆಸಿರುತ್ತಾಳೆ..!!

ಮಕರ ಸಂಕ್ರಾಂತಿ ದಿನ ಈ ವಸ್ತುಗಳನ್ನು ಮನೆಗೆ ತಂದರೆ ಸದಾ ನಿಮ್ಮ ಜೊತೆ ಲಕ್ಷ್ಮಿ ನೆಲೆಸಿರುತ್ತಾಳೆ..!!

ಮಕರ ಸಂಕ್ರಾಂತಿಯ ದಿನದಂದು ಮನೆಗೆ ಹಿತ್ತಾಳೆಯ ಸೂರ್ಯನನ್ನು ತರಬೇಕು 

ಈ ಕಾರಣದಿಂದಾಗಿ, ಮನೆಯಲ್ಲಿ ಸಂತೋಷ, ಶಾಂತಿ ಮತ್ತು ಸಮೃದ್ಧಿ ನೆಲೆಯಾಗುತ್ತದೆಯಂತೆ. ಈ ದಿನ ಹಿತ್ತಾಳೆಯ ಸೂರ್ಯನನ್ನು ಮನೆಯ ಪೂರ್ವ ದಿಕ್ಕಿನಲ್ಲಿ ಇರಿಸುವುದರಿಂದ ವರ್ಷ ಪೂತ್ರಿ ಮನೆಯಲ್ಲಿ ಹಣದ ಕೊರತೆ ಎದುರಾಗುವುದೇ ಇಲ್ಲವಂತೆ. 

ಮಕರ ಸಂಕ್ರಾಂತಿಯ ಪೂಜಾ ವಿಧಾನ ಹೀಗಿರಲಿ : 
ಮಕರ ಸಂಕ್ರಾಂತಿಯ ದಿನದಂದು ಭಗವಾನ್ ವಿಷ್ಣು ಮತ್ತು ಸೂರ್ಯ ದೇವರನ್ನು ಪೂಜಿಸುವುದರಿಂದ ಶುಭ ಫಲಿತಾಂಶ ಸಿಗಲಿದೆ. ಈ ಸಮಯದಲ್ಲಿ ಪೂಜೆ ಮಾಡುವುದರಿಂದ ಅರ್ಧಕ್ಕೆ ನಿಂತಿರುವ ವ್ಯಕ್ತಿಯ ಎಲ್ಲಾ ಕಾರ್ಯಗಳು ಪೂರ್ಣಗೊಳ್ಳುತ್ತವೆ. 

Ads on article

Advertise in articles 1

advertising articles 2

Advertise under the article