-->

ಗಜಕೇಸರಿ ಯೋಗ - ಯಾವ ರಾಶಿಗೆ ಶುಭ? ಯಾವ ರಾಶಿಗೆ ಅಶುಭ?

ಗಜಕೇಸರಿ ಯೋಗ - ಯಾವ ರಾಶಿಗೆ ಶುಭ? ಯಾವ ರಾಶಿಗೆ ಅಶುಭ?

ವೃಷಭ ರಾಶಿ : 
ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಗಜಕೇಸರಿ ರಾಜಯೋಗವು ವೃಷಭ ರಾಶಿಯವರಿಗೆ ವಿಶೇಷವಾಗಿ ಪ್ರಯೋಜನಕಾರಿಯಾಗಲಿದೆ. ವೃಷಭ ರಾಶಿಯ ಕರ್ಮ ಸ್ಥಳದಲ್ಲಿ ಈ ರಾಜಯೋಗವು ರೂಪುಗೊಳ್ಳಲಿದೆ. ಇದರಿಂದಾಗಿ ನಿರುದ್ಯೋಗಿಗಳಿಗೆ ಹೊಸ ಉದ್ಯೋಗ ದೊರೆಯುವ ಸಾಧ್ಯತೆಯಿದೆ. 

ಕರ್ಕಾಟಕ ರಾಶಿ : 
ಗಜಕೇಸರಿ ರಾಜಯೋಗವು ಈ ರಾಶಿಯ ಒಂಭತ್ತನೇ ಮನೆಯಲ್ಲಿ ರೂಪುಗೊಳ್ಳಲಿದೆ. ಇದನ್ನು ತ್ರಿಕೋನ ಮನೆ ಎಂದೂ ಕರೆಯಲಾಗುತ್ತದೆ. ಈ ರಾಶಿಯವರಿಗೆ ಅದೃಷ್ಟದ ಸಂಪೂರ್ಣ ಬೆಂಬಲ ಇರಲಿದೆ. 

ಕನ್ಯಾರಾಶಿ:
ಕನ್ಯಾ ರಾಶಿಯವರಿಗೆ ಗಜಕೇಸರಿ ರಾಜಯೋಗವು ಶುಭ ಮತ್ತು ಫಲದಾಯಕವಾಗಿರುತ್ತದೆ. ಈ ರಾಶಿಯ ಏಳನೇ ಮನೆಯಲ್ಲಿ ಈ ರಾಜಯೋಗವು ರೂಪುಗೊಳ್ಳಲಿದೆ. ಪಾಲುದಾರಿಕೆಯಲ್ಲಿ ಹೊಸ ಕೆಲಸವನ್ನು ಪ್ರಾರಂಭಿಸಿದರೆ ಲಾಭವಾಗುವುದು. 


Ads on article

Advertise in articles 1

advertising articles 2

ಉಚಿತವಾಗಿ ಸುದ್ದಿ ಕೊಡುತ್ತಿರುವ ನಮಗೆ ಸಹಾಯ ಮಾಡಿ

  

Pay Rs 100

  

Advertise under the article