ಶನಿ ಸಾಡೇಸಾತಿಯಿಂದ ಪರಿಹಾರ ಪಡೆಯುವ ಮಾರ್ಗಗಳು ಇಲ್ಲಿವೆ ನೋಡಿ... ಇದನ್ನು ಅನುಸರಿಸಿದರೆ ಪರಿಹಾರ ಖಂಡಿತ!!

ಶನಿಯು ಜನವರಿ 17 ರಂದು ಕುಂಭ ರಾಶಿಯನ್ನು ಪ್ರವೇಶಿಸಲಿದ್ದಾನೆ.ಶನಿ ಸಾಡೇಸಾತಿಯಿಂದ ಪರಿಹಾರ ಪಡೆಯುವ ಮಾರ್ಗಗಳು :  

ಶನಿಯ ಸಾಡೆಸಾತಿ ಮತ್ತು ವಕ್ರ ದೃಷ್ಟಿಯ ಪರಿಣಾಮವನ್ನು ತಪ್ಪಿಸಲು ಶನಿ ದೇವರನ್ನು ಆರಾಧಿಸಿ ಮತ್ತು ಶನಿ ವಾರ ಉಪವಾಸ ಮಾಡಿ. 

ಶನಿವಾರದಂದು ಶನಿ ದೇವಸ್ಥಾನದಲ್ಲಿ ಎಳ್ಳೆಣ್ಣೆ ದೀಪವನ್ನು ಬೆಳಗಿಸಿ. 

 ಶನಿವಾರದಂದು ಕಪ್ಪು ಎಳ್ಳು ಮತ್ತು ಕಪ್ಪು ವಸ್ತುಗಳನ್ನು ದಾನ ಮಾಡಬೇಕು. ಇಷ್ಟೇ ಅಲ್ಲ, ಈ ದಿನದಂದು ಬಡವರಿಗೆ ಮತ್ತು ನಿರ್ಗತಿಕರಿಗೆ ಸಹಾಯ ಮಾಡುವುದರಿಂದ ವಿಶೇಷ ಪ್ರಯೋಜನವಾಗುವುದು. 

 ಶನಿವಾರದಂದು ಆಂಜನೇಯ ಸ್ವಾಮಿಯನ್ನು ಪೂಜಿಸಿದರೆ ಶನಿದೇವನ ಕೆಟ್ಟ ದೃಷ್ಟಿ ಬೀಳುವುದಿಲ್ಲ.