-->

ಮಡಿಕೇರಿ : ಪ್ಯಾರಾ ಮೆಡಿಕಲ್ ವಿದ್ಯಾರ್ಥಿನಿ ನೇಣಿಗೆ ಶರಣು

ಮಡಿಕೇರಿ : ಪ್ಯಾರಾ ಮೆಡಿಕಲ್ ವಿದ್ಯಾರ್ಥಿನಿ ನೇಣಿಗೆ ಶರಣು


ಮಡಿಕೇರಿ: ಪ್ಯಾರಾ ಮೆಡಿಕಲ್ ವಿದ್ಯಾರ್ಥಿನಿಯೊಬ್ಬಳು ನೇಣಿಗೆ ಶರಣಾಗಿರುವ ಘಟನೆ ಕುಶಾಲನಗರದ ನೇತಾಜಿ ಬಡಾವಣೆಯಲ್ಲಿ ನಡೆದಿದೆ.

ಮಡಿಕೇರಿಯ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿನಿ, ಬಡಾವಣೆಯ ನಿವಾಸಿ ಜಸ್ಮಿತಾ (19) ಆತ್ಮಹತ್ಯೆ ಮಾಡಿಕೊಂಡಿರುವ ವಿದ್ಯಾರ್ಥಿನಿ.

ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಈ ಸಂಬಂಧ ಕುಶಾಲನಗರ ಪಟ್ಟಣ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮಕೈಗೊಂಡಿದ್ದಾರೆ.

Ads on article

Advertise in articles 1

advertising articles 2

Advertise under the article