ಎಕ್ಕಾರು ಕೊಡಮಣಿತ್ತಾಯ ದೈವಸ್ಥಾನದಲ್ಲಿ ವಾರ್ಷಿಕ ನೇಮೋತ್ಸವ

ಎಕ್ಕಾರು ಕೊಡಮಣಿತ್ತಾಯ ದೈವಸ್ಥಾನದಲ್ಲಿ ವಾರ್ಷಿಕ ನೇಮೋತ್ಸವ






Ekkaru, Near Kateel, Mangaluru


ಮಂಗಳೂರಿನ ಕಟೀಲು ಬಳಿಯ ಎಕ್ಕಾರು ಕೊಡಮಣಿತ್ತಾಯ ದೈವಸ್ಥಾನದಲ್ಲಿ ವಾರ್ಷಿಕ ನೇಮೋತ್ಸವ ವಿಜ್ರಂಬಣೆಯಿಂದ ನಡೆಯಿತು.

ಕಳೆದ ಮೂರು ದಿನಗಳಿಂದ ನಡೆದ ನೇಮೋತ್ಸವ ಮತ್ತು ಜಾತ್ರಾ ಮಹೋತ್ಸವದಲ್ಲಿ ಸಾವಿರಾರು 



ಭಕ್ತಾದಿಗಳು ಪಾಲ್ಗೊಂಡರು.

ದೈವಸ್ಥಾನದಲ್ಲಿ ನಡೆದ ನೇಮೋತ್ಸವದ ಕೆಲ ತುಣುಕುಗಳನ್ನು ವೀಕ್ಷಕರಿಗಾಗಿ ಇಲ್ಲಿ ನೀಡುತ್ತಿದ್ದೇವೆ..


ಭಾಗ -೧



ಭಾಗ ೨



ಭಾಗ ೩