12 ವರ್ಷಗಳ ಬಳಿಕ ಮೇಷ ರಾಶಿಯಲ್ಲಿ ಗುರು-ಸೂರ್ಯರ ಯುತಿಯಿಂದ ಮೂರು ರಾಶಿಯವರಿಗೆ ಅದೃಷ್ಟ!

 

ಮೇಷ ರಾಶಿ:
ಸ್ವ ರಾಶಿಯಲ್ಲಿ 12 ವರ್ಷಗಳ ಬಳಿಕ ಗುರು-ಸೂರ್ಯರ ಸಂಯೋಗವು ಈ ರಾಶಿಯವರಿಗೆ ತುಂಬಾ ಮಂಗಳಕರ ಎಂದು ಸಾಬೀತುಪಡಿಸಲಿದೆ. ಈ ಸಮಯದಲ್ಲಿ ಮೇಷ ರಾಶಿಯವರು ಅದೃಷ್ಟದ ಸಂಪೂರ್ಣ ಬೆಂಬಲವನ್ನು ಪಡೆಯಲಿದ್ದಾರೆ.


ಮಿಥುನ ರಾಶಿ: 
ಗುರು-ಸೂರ್ಯರ ಸಂಯೋಗವು ಮಿಥುನ ರಾಶಿಯವರಿಗೂ ಕೂಡ ಮಂಗಳಕರ ಫಲಗಳನ್ನು ತರಲಿದೆ. ಹೊಸ ವ್ಯಾಪಾರ-ವ್ಯವಹಾರ ಆರಂಭಿಸಲು ಯೋಚಿಸುತ್ತಿರುವವರಿಗೆ ಉತ್ತಮ ಸಮಯ ಇದಾಗಿದೆ. ವೃತ್ತಿ ಜೀವನದಲ್ಲಿ ನಿಮ್ಮ ಬಹುದಿನಗಳ ಕನಸು ನನಸಾಗಲಿದೆ. 


ತುಲಾ ರಾಶಿ:
ಬೃಹಸ್ಪತಿ- ಸೂರ್ಯನ ಸಂಯೋಜನೆಯು ತುಲಾ ರಾಶಿಯವರಿಗೆ ಒಳ್ಳೆಯ ಫಲಗಳನ್ನು ನೀಡಲಿದೆ. ಹಣಕಾಸಿನ ಮೂಲಗಳು ಹೆಚ್ಚಾಗಲಿದ್ದು ವಿತ್ತೀಯ ಸ್ಥಿತಿ ಸುಧಾರಿಸಲಿದೆ. ವಿವಾಹಕ್ಕಾಗಿ ಪ್ರಯತ್ನಿಸುತ್ತಿರುವವರಿಗೆ ಶೀಘ್ರದಲ್ಲೇ ಕಂಕಣ ಭಾಗ್ಯ ಕೂಡಿ ಬರಲಿದೆ. 
BREAKING NEWS
Loading latest news...
Join our WhatsApp Channel Powered By : Online Pudu