ವೃಷಭ ರಾಶಿ : ಮಂಗಳ ಮತ್ತು ಚಂದ್ರ ಸಂಯೋಗದಿಂದ ವೃಷಭ ರಾಶಿಯಲ್ಲಿಯೇ ಮಹಾಲಕ್ಷ್ಮಿ ರಾಜಯೋಗ ಸೃಷ್ಟಿಯಾಗಲಿದೆ. ಇದರಿಂದ ಈ ರಾಶಿಯವರಿಗೆ ಹೆಚ್ಚಿನ ಲಾಭವಾಗಲಿದೆ. ಈ ರಾಶಿಯ ಜನರು ದೊಡ್ಡ ಮಟ್ಟದ ಆರ್ಥಿಕ ಲಾಭವನ್ನು ಪಡೆಯುತ್ತಾರೆ.
ಕರ್ಕಾಟಕ ರಾಶಿ : ಮಹಾಲಕ್ಷ್ಮಿ ಯೋಗವು ಕರ್ಕಾಟಕ ರಾಶಿಯವರಿಗೆ ವರದಾನಕ್ಕಿಂತ ಕಡಿಮೆಯೇನಲ್ಲ. ಈ ರಾಶಿಯವರ ಜೀವನದಲ್ಲಿ ಸಂತೋಷ ಹೆಚ್ಚಾಗುತ್ತದೆ. ಉದ್ಯೋಗದಲ್ಲಿ ಬಡ್ತಿ-ಹೆಚ್ಚಳವಾಗುವ ಅವಕಾಶಗಳಿವೆ. ವ್ಯಾಪಾರದಲ್ಲಿ ಲಾಭ ಇರುತ್ತದೆ.