-->
 ಮೀನ ರಾಶಿಯಲ್ಲಿ ಮಾಲವ್ಯ ರಾಜಯೋಗ ಸೃಷ್ಟಿ-ಈ 3 ರಾಶಿಯವರಿಗೆ ತೆರೆಯಲಿದೆ ಅದೃಷ್ಟದ ಬಾಗಿಲು!

ಮೀನ ರಾಶಿಯಲ್ಲಿ ಮಾಲವ್ಯ ರಾಜಯೋಗ ಸೃಷ್ಟಿ-ಈ 3 ರಾಶಿಯವರಿಗೆ ತೆರೆಯಲಿದೆ ಅದೃಷ್ಟದ ಬಾಗಿಲು!


ಮಿಥುನ ರಾಶಿ:
ಮೀನ ರಾಶಿಯಲ್ಲಿ ರೂಪುಗೊಳ್ಳುತ್ತಿರುವ ಮಾಲವ್ಯ ಮಹಾಪುರುಷ ರಾಜಯೋಗದ ಪರಿಣಾಮವವಾಗಿ ಈ ರಾಶಿಯವರಿಗೆ ಅಪಾರ ಧನ ಪ್ರಾಪ್ತಿಯಾಗಲಿದೆ. ವ್ಯಾಪಾರ-ವ್ಯವಹಾರದಲ್ಲಿ ಬಂಪರ್ ಲಾಭವಾಗುವ ಸಾಧ್ಯತೆ ಇದೆ.


ಕನ್ಯಾ ರಾಶಿ:
ಶುಕ್ರ ರಾಶಿ ಪರಿವರ್ತನೆಯಿಂದ ರೂಪುಗೊಳ್ಳಲಿರುವ ಮಾಲವ್ಯ ರಾಜಯೋಗವು ಕನ್ಯಾ ರಾಶಿಯವರಿಗೆ ಅದೃಷ್ಟವನ್ನು ಹೊತ್ತು ತರಲಿದೆ. ಈ ಸಮಯದಲ್ಲಿ ವಿತ್ತೀಯ ಲಾಭದೊಂದಿಗೆ ಸಮಾಜದಲ್ಲಿ ನಿಮ್ಮ ಗೌರವವೂ ಹೆಚ್ಚಾಗಲಿದೆ. 

ಧನು ರಾಶಿ:
ಮಾಲವ್ಯ ಮಹಾಪುರುಷ ರಾಜಯೋಗವು ಧನು ರಾಶಿಯವರ ಜೀವನವನ್ನು ಬೆಳಗಿಸಲಿದೆ. ಈ ಸಮಯದಲ್ಲಿ ಹೊಸ ಮನೆ, ವಾಹನ ಖರೀದಿಸುವ ಯೋಗವೂ ಇದೆ. ರಾಜಕೀಯ ರಂಗದಲ್ಲಿರುವವರಿಗೆ ತುಂಬಾ ಪ್ರಯೋಜನಕಾರಿ ಆಗಿದೆ. 

Ads on article

Advertise in articles 1

advertising articles 2

ಉಚಿತವಾಗಿ ಸುದ್ದಿ ಕೊಡುತ್ತಿರುವ ನಮಗೆ ಸಹಾಯ ಮಾಡಿ

  

Pay Rs 100

  

Advertise under the article