ಸಿಂಹ ರಾಶಿ- ಸಿಂಹ ರಾಶಿಯವರಿಗೆ ಶನಿಯ ಉದಯವು ಲಾಭದಾಯಕವಾಗಿರಲಿದೆ. ಇದರಿಂದ ಕುಂಭ ರಾಶಿಯವರಿಗೆ ಒಳ್ಳೆಯ ದಿನಗಳು ಪ್ರಾರಂಭವಾಗುವ ನಿರೀಕ್ಷೆ ಇದೆ ಮತ್ತು ಅವರು ಅನೇಕ ರೀತಿಯಲ್ಲಿ ಪ್ರಯೋಜನವನ್ನು ಪಡೆಯಲಿದ್ದಾರೆ.
ಕುಂಭ ರಾಶಿ- ಶನಿ ದೇವನ ಉದಯ ಕುಂಭ ರಾಶಿಯವರಿಗೆ ಧನಾತ್ಮಕ ಫಲಿತಾಂಶಗಳನ್ನು ನೀಡಲಿದೆ. ಇವರು ತಮ್ಮ ಕೆಲಸದ ಸ್ಥಳದಲ್ಲಿ ಹಿರಿಯ ಅಧಿಕಾರಿಗಳಿಂದ ಮೆಚ್ಚುಗೆಗೆ ಪಾತ್ರರಾಗಲಿದ್ದಾರೆ. ಅವಿವಾಹಿತರ ವಿವಾಹಕ್ಕೆ ಉತ್ತಮ ಸಂಬಂಧಗಳು ಬರುವ ಸಾಧ್ಯತೆ ಇದೆ.