ಈ ರಾಶಿಯವರಿಗೆ ಮಾರ್ಚ್ ತಿಂಗಳ ಮಾಸಿಕ ಭವಿಷ್ಯ ಹೇಗಿರಲಿದೆ ಗೊತ್ತಾ? ಅಧಿಕ ಲಾಭ ಪಡೆಯಲಿದ್ದಾರೆ ಇವರು..!


ಮೇಷ ರಾಶಿ: 
ಮೇಷ ರಾಶಿಯವರಿಗೆ ಉದ್ಯೋಗಕ್ಕೆ ಸಂಬಂಧಿಸಿದ ಎಲ್ಲಾ ಸಮಸ್ಯೆಗಳು ಮಾರ್ಚ್ ತಿಂಗಳಲ್ಲಿ ಕೊನೆಗೊಳ್ಳಲಿವೆ. ಈ ಸಮಯದಲ್ಲಿ ಹೊಸ ಉದ್ಯೋಗ ದೊರೆಯುವ ಸಾಧ್ಯತೆ ಇದ್ದು, ಆದಾಯವೂ ಹೆಚ್ಚಳಗೊಳ್ಳಲಿದೆ. 

ಮಿಥುನ ರಾಶಿ:
ಮಿಥುನ ರಾಶಿಯವರಿಗೆ ಮಾರ್ಚ್ ತಿಂಗಳು ಬಂಪರ್ ಉಡುಗೊರೆಗಳನ್ನು ಹೊತ್ತು ತರಲಿದೆ. ಈ ಸಮಯದಲ್ಲಿ ಕೆಲಸದಲ್ಲಿ ನೀವು ಹೊಸ ಉತ್ತುಂಗವನ್ನು ಏರುವಿರಿ. ಸರ್ಕಾರಿ ಉದ್ಯೋಗದಲ್ಲಿರುವವರಿಗೆ ನಿಮಗೆ ನಿಮ್ಮ ನೆಚ್ಚಿನ ಸ್ಥಳಕ್ಕೆ ವರ್ಗಾವಣೆ ಸಿಗಲಿದೆ. 

ಸಿಂಹ ರಾಶಿ: 
ಮಾರ್ಚ್ ತಿಂಗಳ ಭವಿಷ್ಯದ ಪ್ರಕಾರ, ಈ ತಿಂಗಳು ನಿಮ್ಮ ಬಹುದಿನದ ಕನಸುಗಳು ನನಸಾಗಲಿವೆ. ದೀರ್ಘಕಾಲದಿಂದ ಸ್ಥಗಿತಗೊಂಡಿದ್ದ ನಿಮ್ಮ ಕೆಲಸಗಳು ಈ ಸಮಯದಲ್ಲಿ ಪೂರ್ಣಗೊಳ್ಳಲಿವೆ. ಹೊಸ ಆದಾಯದ ಮೂಲಗಳು ಸೃಷ್ಟಿಯಾಗಲಿದ್ದು ವಿತ್ತೀಯ ಸ್ಥಿತಿ ಸುಧಾರಿಸಲಿದೆ. 

ತುಲಾ ರಾಶಿ:
ಮಾರ್ಚ್ ಮಾಸದಲ್ಲಿ ತುಲಾ ರಾಶಿಯವರಿಗೆ ಎಲ್ಲಾ ಕೆಲಸಗಳಲ್ಲೂ ಕೂಡ ಅದೃಷ್ಟದ ಸಂಪೂರ್ಣ ಬೆಂಬಲ ದೊರೆಯಲಿದೆ. ಈ ಸಮಯದಲ್ಲಿ ಉದ್ಯೋಗಸ್ಥರಿಗೆ ಪ್ರಮೋಷನ್ ದೊರೆಯುವ ಸಾಧ್ಯತೆ ಇದೆ. 

ಧನು ರಾಶಿ:
ನಿಮ್ಮ ಬಹುದಿನದ ಕನಸುಗಳು ಈ ಸಮಯದಲ್ಲಿ ನನಸಾಗಲಿದೆ. ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ನಿರೀಕ್ಷಿತ ಯಶಸ್ಸು ನಿಮ್ಮದಾಗಲಿದ್ದು, ಹೊಸ ಉದ್ಯೋಗ ದೊರೆಯುವ ಸಾಧ್ಯತೆ ಇದೆ. 

ಮಕರ ರಾಶಿ:
ಮಾರ್ಚ್ ತಿಂಗಳು ಈ ರಾಶಿಯವರಿಗೆ ಹಲವು ವಿಷಯಗಳಲ್ಲಿ ತುಂಬಾ ಮಂಗಳಕರ ಎಂದು ಸಾಬೀತುಪಡಿಸಲಿದೆ. ನಿಮ್ಮ ಹಲವು ಸಮಸ್ಯೆಗಳು ಬಹಳ ಸುಲಭವಾಗಿ ನೆರವೇರಲಿವೇ. ವೃತ್ತಿ ರಂಗದಲ್ಲಿ ನಿರೀಕ್ಷಿತ ಯಶಸ್ಸು ನಿಮ್ಮದಾಗಲಿದ್ದು ಹಣಕಾಸಿನ ಸ್ಥಿತಿ ಸುಧಾರಿಸಲಿದೆ. 


BREAKING NEWS
Loading latest news...
Join our WhatsApp Channel Powered By : Online Pudu