-->
ಮಂಗಳೂರು ಪೊಲೀಸ್ ಕಮೀಷನರ್ ಶಶಿಕುಮಾರ್   TRANSFER

ಮಂಗಳೂರು ಪೊಲೀಸ್ ಕಮೀಷನರ್ ಶಶಿಕುಮಾರ್ TRANSFER

 

ಮಂಗಳೂರು: ಮಂಗಳೂರು ನಗರ ಪೊಲೀಸ್ ಕಮೀಷನರ್ ಆಗಿದ್ದ ಶಶಿಕುಮಾರ್ ಅವರನ್ನು ವರ್ಗಾವಣೆ ಮಾಡಲಾಗಿದೆ.

 

ಮಂಗಳೂರು ನಗರ ಪೊಲೀಸ್ ಕಮೀಷನರ್ ಆಗಿ ಕುಲದೀಪ್ ಆರ್ ಜೈನ್ ಅವರನ್ನು ನೇಮಕ ಮಾಡಲಾಗಿದೆ. ಕುಲದೀಪ್ ಆರ್ ಜೈನ್ ಅವರು  ಬೆಂಗಳೂರು ನಗರ ಟ್ರಾಫಿಕ್ ವೆಸ್ಟ್ ಡಿವಿಷನ್ ನ  ಡಿಸಿಪಿ ಆಗಿದ್ದರು.


 

ಮಂಗಳೂರು ನಗರ ಪೊಲೀಸ್ ಕಮೀಷನರ್ ಆಗಿದ್ದ ಶಶಿಕುಮಾರ್ ಅವರನ್ನು  ರೈಲ್ವೆ ಇಲಾಖೆಯ ಡಿಐಜಿ ಆಗಿ ನೇಮಕ ಮಾಡಲಾಗಿದೆ
Ads on article

Advertise in articles 1

advertising articles 2

ಉಚಿತವಾಗಿ ಸುದ್ದಿ ಕೊಡುತ್ತಿರುವ ನಮಗೆ ಸಹಾಯ ಮಾಡಿ

  

Pay Rs 100

  

Advertise under the article