-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಶನಿಯ ರಾಶಿಯಲ್ಲಿ ಬುಧಾದಿತ್ಯ ಯೋಗ- ಮಾರ್ಚ್ 15ರವರೆಗೆ ಈ 5 ರಾಶಿಯವರಿಗೆ ಭಾರೀ ಅದೃಷ್ಟ!

ಶನಿಯ ರಾಶಿಯಲ್ಲಿ ಬುಧಾದಿತ್ಯ ಯೋಗ- ಮಾರ್ಚ್ 15ರವರೆಗೆ ಈ 5 ರಾಶಿಯವರಿಗೆ ಭಾರೀ ಅದೃಷ್ಟ!


ಮೇಷ ರಾಶಿ:
ಕುಂಭ ರಾಶಿಯಲ್ಲಿ ಬುಧನ ರಾಶಿ ಪರಿವರ್ತನೆಯಿಂದ ರೂಪುಗೊಂಡಿರುವ ಬುಧಾದಿತ್ಯ ರಾಜಯೋಗವು ಈ ರಾಶಿಯವರಿಗೆ ವೃತ್ತಿ ರಂಗದಲ್ಲಿ ಭರ್ಜರಿ ಲಾಭವನ್ನು ತರಲಿದೆ. 

ವೃಷಭ ರಾಶಿ:
ಶನಿಯ ರಾಶಿಯಲ್ಲಿ ರೂಪುಗೊಂಡಿರುವ ಬುಧಾದಿತ್ಯ ಯೋಗವು ಮಾರ್ಚ್ 15ರವರೆಗೆ ಈ ರಾಶಿಯವರಿಗೆ ಉದ್ಯೋಗ, ವ್ಯವಹಾರದಲ್ಲಿ ಬಂಪರ್ ಲಾಭವನ್ನು ತರಲಿದೆ. 

ಮಿಥುನ ರಾಶಿ:
ಶನಿಯ ರಾಶಿಯಲ್ಲಿ ಬುಧಾದಿತ್ಯ ರಾಜಯೋಗವು ಈ ರಾಶಿಯವರಿಗೆ ಅದೃಷ್ಟದ ಸಂಪೂರ್ಣ ಬೆಂಬಲವನ್ನು ನೀಡಲಿದೆ. ಅದರಲ್ಲೂ ಉದ್ಯೋಗಸ್ಥರಿಗೆ ಈ ಸಮಯವು ಅತ್ಯುತ್ತಮವಾಗಿದ್ದು ಬಡ್ತಿ ದೊರೆಯುವ ಸಾಧ್ಯತೆಯೂ ಇದೆ.

ತುಲಾ ರಾಶಿ: 
ಮಾರ್ಚ್ 15ರವರೆಗೆ ಈ ರಾಶಿಯವರಿಗೆ ಮುಟ್ಟಿದ್ದೆಲ್ಲಾ ಚಿನ್ನ ಎಂಬಂತ ಸ್ಥಿತಿ ಇರಲಿದೆ. ಹಠಾತ್ ಧನವೃದ್ಧಿಯಿಂದಾಗಿ ಆರ್ಥಿಕ ಸ್ಥಿತಿ ಸುಧಾರಿಸಲಿದೆ. ನಿಮ್ಮ ನೆಚ್ಚಿನ ಉದ್ಯೋಗದ ಆಫರ್ ದೊರೆಯುವ ಸಾಧ್ಯತೆಯಿದೆ.


ಧನು ರಾಶಿ:
ಕುಂಭ ರಾಶಿಯಲ್ಲಿ ನಿರ್ಮಾಣವಾಗಿರುವ ಬುಧಾದಿತ್ಯ ರಾಜಯೋಗವು ಈ ರಾಶಿಯವರಿಗೆ ಉದ್ಯೋಗ ರಂಗದಲ್ಲಿ ಭಾರೀ ಯಶಸ್ಸು, ಲಾಭವನ್ನು ತರಲಿದೆ. ಈ ಸಮಯದಲ್ಲಿ ಉದ್ಯೋಗಸ್ಥರಿಗೆ ಪ್ರಮೋಷನ್ ದೊರೆಯುವ ಸಾಧ್ಯತೆ ಇದೆ.

Ads on article

Advertise in articles 1

advertising articles 2

Advertise under the article

ಸುರ