ಆಪಲ್ ಸೈಡರ್ ವಿನೆಗರ್ ಆಪಲ್ ಜ್ಯೂಸ್‌ನ ಆಮ್ಲೀಯ ರೂಪವಾಗಿದ್ದು, ಆಪಲ್ ಸೈಡರ್ ವಿನೆಗರ್ ಅನ್ನು ಹುದುಗಿಸುವ ಮೂಲಕ ತಯಾರಿಸಲಾಗುತ್ತದೆ, ಇದು ಸೇಬಿನ ರಸದಿಂದ ಸ್ವಲ್ಪ ಭಿನ್ನವಾಗಿರುತ್ತದೆ. ಇದು ತೂಕ ಇಳಿಕೆ ಮತ್ತು ಬೆಲ್ಲಿ ಫ್ಯಾಟ್ ಕರಗಿಸಲು ತುಂಬಾ ಪ್ರಯೋಜನಕಾರಿ.
ಆಪಲ್ ಸೈಡರ್ ವಿನೆಗರ್ ಕುಡಿಯುವ ಸರಿಯಾದ ಮಾರ್ಗ:
ಒಂದು ಲೋಟ ಉಗುರು ಬೆಚ್ಚಗಿನ ನೀರಿನಲ್ಲಿ 2 ಚಮಚ ಆಪಲ್ ಸೈಡರ್ ವಿನೆಗರ್ ಮಿಕ್ಸ್ ಮಾಡಿ ಕುಡಿಯಬೇಕು. ಆಪಲ್ ಸೈಡರ್ ವಿನೆಗರ್ ಅನ್ನು ನಿತ್ಯ ಬೆಳಿಗ್ಗೆ ಮತ್ತು ಸಂಜೆ ಖಾಲಿ ಹೊಟ್ಟೆಯಲ್ಲಿ ಕುಡಿಯುವುದು ಹೆಚ್ಚು ಪ್ರಯೋಜನಕಾರಿ ಎಂದು ಹೇಳಲಾಗುತ್ತದೆ.