BREAKING NEWS- ಮೇ 10 ಕ್ಕೆ ಎಲೆಕ್ಷನ್, 13 ಕ್ಕೆ ಕೌಂಟಿಂಗ್


ನವದೆಹಲಿ; ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆ ಒಂದೇ ಹಂತದಲ್ಲಿ ನಡೆಸಲು ಚುನಾವಣಾ ಆಯೋಗ ನಿರ್ಧರಿಸಿದೆ.

ಮೇ 10 ರಂದು ಚುನಾವಣೆ ನಡೆಯಲಿದ್ದು, ಮೇ 13 ಕ್ಕೆ ಮತ ಎಣಿಕೆ ನಡೆಯಲಿದೆ. 224 ಕ್ಷೇತ್ರಗಳಿಗೂ ಮೇ 10 ರಂದು ಚುನಾವಣೆ ನಡೆಯಲಿದೆ. ರಾಜ್ಯದಲ್ಲಿ ಇಂದಿನಿಂದ ನೀತಿ ಸಂಹಿತೆ ಜಾರಿಯಾಗಲಿದೆ