-->

ಉಡುಪಿಯಲ್ಲಿ 19 ವರ್ಷದ ಯುವತಿ MISSING

ಉಡುಪಿಯಲ್ಲಿ 19 ವರ್ಷದ ಯುವತಿ MISSING


ಉಡುಪಿ: ಉಡುಪಿಯಲ್ಲಿ 19 ವರ್ಷದ ಯುವತಿ ನಾಪತ್ತೆಯಾಗಿದ್ದಾಳೆ. ಉಡುಪಿ ತಾಲೂಕಿನ ಪುತ್ತೂರು ಗ್ರಾಮದ ಅಂಬಾಗಿಲು ಕಕ್ಕುಂಜೆ ಹೌಸ್ ನಿವಾಸಿ ಶ್ರೀಲಕ್ಷ್ಮೀ(19)ನಾಪತ್ತೆಯಾದ ಯುವತಿ.

ಶ್ರೀ ಲಕ್ಷ್ಮೀ  ಏಪ್ರಿಲ್ 7 ರಂದು ಶ ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿದ್ದಾರೆ.

5 ಅಡಿ 6 ಇಂಚು ಎತ್ತರ, ಸಾಧಾರಣ ಮೈಕಟ್ಟು, ಗೋಧಿ ಮೈಬಣ್ಣ ಹೊಂದಿದ್ದು, ಕನ್ನಡ ಭಾಷೆ ಮಾತನಾಡುತ್ತಾರೆ.

ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣಾಧಿಕಾರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Ads on article

🎁 Amazon Prime ಸದಸ್ಯರಾಗಿರಿ

Amazon Prime Offer
👉 ಉಚಿತ shipping, Prime Video, shopping deals—all in one!

Disclosure: ಈ ಲಿಂಕ್ Amazon Affiliate Program ನ ಭಾಗವಾಗಿದೆ. ನೀವು ಈ ಲಿಂಕ್ ಮೂಲಕ Prime ಸದಸ್ಯರಾಗಿದರೆ, ನಮಗೆ commission ಸಿಗಬಹುದು.

Advertise in articles 1

advertising articles 2

Advertise under the article