-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಇನ್ನು 28 ದಿನಗಳ ಕಾಲ ಈ 5 ರಾಶಿಯವರ ಜೀವನದಲ್ಲಿ  ಸೋಲೆಂಬುವುದು ಹತ್ತಿರವೂ ಸುಳಿಯುವುದಿಲ್ಲ..!

ಇನ್ನು 28 ದಿನಗಳ ಕಾಲ ಈ 5 ರಾಶಿಯವರ ಜೀವನದಲ್ಲಿ ಸೋಲೆಂಬುವುದು ಹತ್ತಿರವೂ ಸುಳಿಯುವುದಿಲ್ಲ..!



ಮೇಷ ರಾಶಿ : ಮೇಷ ರಾಶಿಯವರಿಗೆ ಶುಕ್ರ ಸಂಕ್ರಮಣವು ಶುಭವಾಗಿರಲಿದೆ. ಈ ರಾಶಿಯವರು ತಮ್ಮ ವೃತ್ತಿಜೀವನದಲ್ಲಿ ಪ್ರಗತಿಯನ್ನು ಪಡೆಯಲಿದ್ದಾರೆ. ಹೊಸ ಸ್ಥಾನಮಾನಕ್ಕೆ ಏರಲಿದ್ದಾರೆ. ಈ ಹೊತ್ತಿನಲ್ಲಿ ನಿಮ್ಮ ಜೀವನಕ್ಕೆ ಸಂಬಂಧಿಸಿದ ಮುಖ್ಯ ನಿರ್ಧಾರ ತೆಗೆದುಕೊಳ್ಳುವಿರಿ. 


ವೃಷಭ ರಾಶಿ : ಶುಕ್ರನು ವೃಷಭ ರಾಶಿಯ ಅಧಿಪತಿಯೂ ಹೌದು. ಈ ಕಾರಣದಿಂದ ಶುಕ್ರನು ವೃಷಭ ರಾಶಿಯವರಿಗೆ ಬಹಳಷ್ಟು ಲಾಭವನ್ನು ನೀಡುತ್ತಾನೆ. ಉದ್ಯೋಗಸ್ಥರು ತಮ್ಮ ವೃತ್ತಿಯಲ್ಲಿ ಹೊಸ ಅವಕಾಶಗಳನ್ನು ಪಡೆಯುತ್ತಾರೆ. ಸ್ಥಗಿತಗೊಂಡ ಕೆಲಸ ಪೂರ್ಣಗೊಳ್ಳುತ್ತದೆ. 

ಕರ್ಕಾಟಕ ರಾಶಿ : ಕರ್ಕಾಟಕ ರಾಶಿಯವರಿಗೆ ಶುಕ್ರ ಸಂಚಾರವು ಅನುಕೂಲಕರವಾಗಿರುತ್ತದೆ. ಉದ್ಯೋಗದ ಹುಡುಕಾಟ ಕೊನೆಗೊಳ್ಳುತ್ತದೆ. ವೃತ್ತಿ ಜೀವನದಲ್ಲಿ ಸುಧಾರಣೆ ಕಂಡುಬರಲಿದೆ. 

ಕನ್ಯಾ ರಾಶಿ : ಶುಕ್ರನ ಸಂಕ್ರಮಣವು ಕನ್ಯಾ ರಾಶಿಯವರಿಗೆ ಸಂಬಂಧಗಳ ವಿಷಯದಲ್ಲಿ ಬಹಳಷ್ಟು ಪ್ರಯೋಜನಗಳನ್ನು ನೀಡುತ್ತದೆ. ಸಂಗಾತಿಯೊಂದಿಗಿನ ಪ್ರೀತಿ ಹೆಚ್ಚಾಗುತ್ತದೆ. ಪ್ರೇಮ ಜೀವನ ಚೆನ್ನಾಗಿರುತ್ತದೆ. ಕೆಲಸದ ಸ್ಥಳದಲ್ಲಿ ಉತ್ತಮ ವಾತಾವರಣ ಇರುತ್ತದೆ. 

ಮಕರ ರಾಶಿ : ಶುಕ್ರನ ಸಂಚಾರವು ಮಕರ ರಾಶಿಯವರಿಗೆ ಉದ್ಯೋಗದಲ್ಲಿ ಪ್ರಗತಿಗೆ ಅವಕಾಶಗಳನ್ನು ನೀಡುತ್ತದೆ. ಬಡ್ತಿ ಸಿಗುವ ಸಾಧ್ಯತೆಗಳಿವೆ. ವ್ಯಾಪಾರ ವ್ಯವಹಾರ ಉತ್ತಮವಾಗಿ ನಡೆಯಲಿದೆ. ಕೆಲಸ ಕಾರ್ಯಗಳಲ್ಲಿ ಅದೃಷ್ಟ ಜೊತೆಯಾಗಲಿದೆ. 

 

Ads on article

Advertise in articles 1

advertising articles 2

Advertise under the article

ಸುರ