ಮೇಷ ರಾಶಿಗೆ ಸೂರ್ಯನ ಪ್ರವೇಶ ಯಾವ ರಾಶಿಗೆ ಶುಭ? ಯಾವ ರಾಶಿಗೆ ಅಶುಭ..? ಈ 3 ರಾಶಿಗೆ ಅಧಿಕ ಲಾಭ!

ಮೇಷ ರಾಶಿ
ಮೇಷ ರಾಶಿಯಲ್ಲಿಯೇ ಸೂರ್ಯನ ಪ್ರವೇಶ ಆಗುತ್ತಿರುವುದರಿಂದ ಇದು ಈ ರಾಶಿಯವರ ಮೇಲೆ ಧನಾತ್ಮಕ ಪರಿಣಾಮವನ್ನು ಬೀರಲಿದೆ. ಈ ಸಮಯದಲ್ಲಿ ಮೇಷ ರಾಶಿಯವರ ಆತ್ಮವಿಶ್ವಾಸ ಹೆಚ್ಚಾಗಲಿದ್ದು, ನೀವು ಕೈ ಹಾಕಿದ ಪ್ರತಿ ಕೆಲಸದಲ್ಲಿಯೂ ಯಶಸ್ಸು ನಿಮ್ಮದಾಗಲಿದೆ. 

ಮಿಥುನ ರಾಶಿ: 
ಸೂರ್ಯ ರಾಶಿ ಪರಿವರ್ತನೆಯು ಮಿಥುನ ರಾಶಿಯವರಿಗೆ ಶ್ರಮಕ್ಕೆ ತಕ್ಕ ಪ್ರತಿಫಲವನ್ನು ನೀಡಲಿದೆ. ಈ ಸಮಯದಲ್ಲಿ ಅದೃಷ್ಟದ ಸಂಪೂರ್ಣ ಬೆಂಬಲ ದೊರೆಯಲಿದ್ದು, ಆದಾಯವೂ ಹೆಚ್ಚಾಗಲಿದೆ. 

ಸಿಂಹ ರಾಶಿ: 
ಸಿಂಹ ರಾಶಿಯ ಅಧಿಪತಿಯಾಗಿರುವ ಸೂರ್ಯ ಸಂಚಾರವು ಈ ರಾಶಿಯವರಿಗೆ ಭಾಗ್ಯೋದಯವನ್ನು ಕರುಣಿಸಲಿದೆ. ಈ ಸಮಯದಲ್ಲಿ ವೃತ್ತಿ ರಂಗದಲ್ಲಿ ನಿರೀಕ್ಷಿತ ಯಶಸ್ಸು ನಿಮ್ಮದಾಗಲಿದೆ. ವಿದೇಶಕ್ಕೆ ತೆರಳಲು ಬಯಸುವವರಿಗೂ ಅವಕಾಶ ದೊರೆಯಲಿದೆ. 


ವೃಶ್ಚಿಕ ರಾಶಿ: 
ಸೂರ್ಯ ರಾಶಿ ಪರಿವರ್ತನೆಯಿಂದ ವೃಶ್ಚಿಕ ರಾಶಿಯವರಿಗೂ ಇನ್ನೇರಡು ವಾರಗಳ ಬಳಿಕ ಆದಾಯದ ಹೊಸ ಮೂಲಗಳು ಸೃಷ್ಟಿಯಾಗಲಿದ್ದು ಬಂಪರ್ ಧನವೃಷ್ಟಿಯನ್ನು ನೀಡಲಿದೆ. ಉದ್ಯೋಗ ರಂಗದಲ್ಲಿಯೂ ಪ್ರಗತಿಯಾಗಲಿದ್ದು, ಉನ್ನತ ಹುದ್ದೆಯನ್ನು ಅಲಂಕರಿಸುವಿರಿ. ಆರೋಗ್ಯ ಭಾಗ್ಯವೂ ಇದೆ. 
BREAKING NEWS
Loading latest news...
Join our WhatsApp Channel Powered By : Online Pudu