ವೈಶಾಖ ಪೂರ್ಣಿಮೆಯ ದಿನದಂದೇ ಚಂದ್ರಗ್ರಹಣ- ಈ 3 ರಾಶಿಯವರ ಜೀವನದಲ್ಲಿ ಶುಭ ಫಲ ಗೋಚರ!





ಮೇಷ ರಾಶಿ : ಈ ಚಂದ್ರಗ್ರಹಣದ ನಂತರ ಮೇಷ ರಾಶಿಯವರ ಜೀವನದಲ್ಲಿ ಒಳ್ಳೆಯ ದಿನಗಳು ಆರಂಭವಾಗಲಿದೆ. ಈ ರಾಶಿಯವರ ಗಮನ ಕೆಲಸದಲ್ಲಿ ಹೆಚ್ಚು ಕೇಂದ್ರಿಕೃತವಾಗುತ್ತದೆ. ಅದೃಷ್ಟ ನಿಮ್ಮೊಂದಿಗೆ ಇರುತ್ತದೆ. ಉದ್ಯೋಗ-ವ್ಯವಹಾರದಲ್ಲಿ ಲಾಭವಾಗಲಿದೆ. ಹೊಸ ಉದ್ಯೋಗ ದೊರೆಯಬಹುದು. 

ಸಿಂಹ ರಾಶಿ : ವರ್ಷದ ಮೊದಲ ಚಂದ್ರಗ್ರಹಣವು ಸಿಂಹ ರಾಶಿಯವರಿಗೆ ಭಾರಿ ಲಾಭವನ್ನು ತರುತ್ತದೆ. ಅರ್ಧಕ್ಕೆ ನಿಂತು ಹೋಗಿರುವ ಕೆಲಸಗಳು ಈ ಹೊತ್ತಿನಲ್ಲಿ ಪೂರ್ಣಗೊಳ್ಳುವುದು. ಹೊಸ ಕೆಲಸವನ್ನು ಪ್ರಾರಂಭಿಸಲು ಇದು ಉತ್ತಮ ಸಮಯ. ಅದೃಷ್ಟ ನಿಮ್ಮೊಂದಿಗೆ ಇರುತ್ತದೆ.

ಮಕರ ರಾಶಿ : ಈ ಚಂದ್ರಗ್ರಹಣವು ಮಕರ ರಾಶಿಯವರಿಗೆ ವೃತ್ತಿಯಲ್ಲಿ ಪ್ರಗತಿಯನ್ನು ನೀಡುತ್ತದೆ. ಬಡ್ತಿ ಸಿಕ್ಕಿ ವೇತನ ಹೆಚ್ಚಳವಾಗಲಿದೆ. ಹೊಸ ಉದ್ಯೋಗ ದೊರೆಯಲಿದೆ. ವ್ಯಾಪಾರಸ್ಥರಿಗೆ ಲಾಭ ಹೆಚ್ಚಾಗುತ್ತದೆ. ಹಳೆಯ ಸಮಸ್ಯೆಗಳಿಂದ ಮುಕ್ತಿ ದೊರೆಯಲಿದೆ. 
BREAKING NEWS
Loading latest news...
Join our WhatsApp Channel Powered By : Online Pudu