ಕಡಬ
ಸುಳ್ಯ ವಿಧಾನಸಭಾ ಕ್ಷೇತ್ರದ ಆಮ್ ಆದ್ಮಿ ಪಕ್ಷದ(AAP) ಅಭ್ಯರ್ಥಿ ಸುಮನಾ ಬೆಳ್ಳಾರ್ಕರ್ ಅವರು ಕಡಬ ಪ್ರದೇಶದಲ್ಲಿ ಪ್ರಚಾರ ಕಾರ್ಯವನ್ನು ಭಾನುವಾರ ನಡೆಸಿದರು. 
ಕಡಬದ ವಿವಿಧ ಪ್ರದೇಶಗಳಿಗೆ ಭೇಟಿ ನೀಡಿ ಮತದಾರರನ್ನು  ಭೇಟಿಯಾದರು. ಆಮ್ ಆದ್ಮಿ ಪಕ್ಷದ ಅಭಿವೃದ್ಧಿ ಪರವಾದ ಕೆಲಸಗಳ ಬಗ್ಗೆ ಮತದಾರರಿಗೆ ಮನವರಿಕೆ ಮಾಡಿದರು. 
 
   
   
 
 
 
 
 
 
 
 
 
 
 
 
 
 
 
 
