-->
ಒಡಿಶಾ: ಗೂಡ್ಸ್ ರೈಲಿಗೆ ಪ್ಯಾಸೆಂಜರ್ ರೈಲು ಢಿಕ್ಕಿ: 180ಕ್ಕೂ ಅಧಿಕ ಮಂದಿ ಗಾಯ, ಹಲವಾರು ಮಂದಿ ಸಾವನ್ನಪ್ಪಿರುವ ಶಂಕೆ

ಒಡಿಶಾ: ಗೂಡ್ಸ್ ರೈಲಿಗೆ ಪ್ಯಾಸೆಂಜರ್ ರೈಲು ಢಿಕ್ಕಿ: 180ಕ್ಕೂ ಅಧಿಕ ಮಂದಿ ಗಾಯ, ಹಲವಾರು ಮಂದಿ ಸಾವನ್ನಪ್ಪಿರುವ ಶಂಕೆಒಡಿಶಾ: ಪ್ಯಾಸೆಂಜರ್ ರೈಲೊಂದು ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದ ಪರಿಣಾಮ ಕೋರಮಂಡಲ್ ಎಕ್ಸ್‌ಪ್ರೆಸ್ ಹಳಿತಪ್ಪಿ ಭಾರೀ ಅವಘಡ ಸಂಭವಿಸಿರುವ ಘಟನೆ ಒಡಿಶಾದ ಬಾಲಸೋರ್ ಜಿಲ್ಲೆಯ ಬಹನಾಗಾ ನಿಲ್ದಾಣದ ಬಳಿ ನಡೆದಿದೆ.

ಈ ಘಟನೆಯು ಸಂಜೆ 7:20ರ ಸುಮಾರಿಗೆ ನಡೆದಿದೆ. ಕೋರಮಂಡಲ್ ಎಕ್ಸ್‌ಪ್ರೆಸ್ ರೈಲು ಕೊಲ್ಕತ್ತಾದಿಂದ ಚೆನ್ನೈ ಕಡೆಗೆ ತೆರಳುತ್ತಿತ್ತು. ಈ ಅಪಘಾತದಲ್ಲಿ 180ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳ ಸಂಖ್ಯೆ ಇನ್ನಷ್ಟು ಹೆಚ್ಚಬಹುದು ಎಂದು ವರದಿಯಾಗಿದೆ. ಅಲ್ಲದೆ ಈ ಘಟನೆಯಲ್ಲಿ ಹಲವಾರು ಮಂದಿ ಸಾವನ್ನಪ್ಪಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ.

Ads on article

Advertise in articles 1

advertising articles 2

ಉಚಿತವಾಗಿ ಸುದ್ದಿ ಕೊಡುತ್ತಿರುವ ನಮಗೆ ಸಹಾಯ ಮಾಡಿ

  

Pay Rs 100

  

Advertise under the article