-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಸಿಂಹ ರಾಶಿಯಲ್ಲಿ ಮಂಗಳಗ್ರಹದ ಸಂಚಾರ..!ಈ 4 ರಾಶಿಯವರಿಗೆ ಲಕ್ಷ್ಮಿಯ ಸಂಪೂರ್ಣ ಅನುಗ್ರಹ ಪ್ರಾಪ್ತಿ!

ಸಿಂಹ ರಾಶಿಯಲ್ಲಿ ಮಂಗಳಗ್ರಹದ ಸಂಚಾರ..!ಈ 4 ರಾಶಿಯವರಿಗೆ ಲಕ್ಷ್ಮಿಯ ಸಂಪೂರ್ಣ ಅನುಗ್ರಹ ಪ್ರಾಪ್ತಿ!


ವೃಷಭ ರಾಶಿ

ಮಂಗಳನ ಸಂಚಾರವು ವೃಷಭ ರಾಶಿಯವರಿಗೆ ಬಹಳಷ್ಟು ಲಾಭಗಳನ್ನು ನೀಡುತ್ತದೆ. ನೀವು ಬಹಳ ಸಮಯದಿಂದ ಯೋಜಿಸುತ್ತಿದ್ದ ವಾಹನ ಅಥವಾ ಆಸ್ತಿಯನ್ನು ಖರೀದಿಸುವಲ್ಲಿ ನೀವು ಯಶಸ್ವಿಯಾಗುತ್ತೀರಿ. ಜೀವನ ಸುಖಕರವಾಗಿರುತ್ತದೆ. ಇದ್ದಕ್ಕಿದ್ದಂತೆ ಎಲ್ಲಿಂದಲೋ ಬಂದ ಬಹಳಷ್ಟು ಹಣವು ನಿಮ್ಮ ಆರ್ಥಿಕ ಸ್ಥಿತಿಯಲ್ಲಿ ಉತ್ಕರ್ಷವನ್ನು ತರುತ್ತದೆ.


ಸಿಂಹ ರಾಶಿ
ಸಿಂಹ ರಾಶಿಗೆ ಪ್ರವೇಶಿಸಿಸುವ ಮಂಗಳನು ಶುಭ ಫಲಿತಾಂಶಗಳನ್ನು ನೀಡುತ್ತಾನೆ. ನೀವು ಶಕ್ತಿಯುತ ಮತ್ತು ಆರೋಗ್ಯವಂತರಾಗಿರುತ್ತೀರಿ. ಯಾವ ಕೆಲಸವನ್ನು ಕೈಗೆತ್ತಿಕೊಂಡರೂ ಅದನ್ನು ಪೂರ್ಣಗೊಳಿಸುವಿರಿ. 

ಧನು ರಾಶಿ

ಮಂಗಳನ ಸಂಚಾರವು ಧನು ರಾಶಿಯವರಿಗೆ ಬಹಳಷ್ಟು ಲಾಭಗಳನ್ನು ನೀಡುತ್ತದೆ. ಅದೃಷ್ಟ ನಿಮ್ಮೊಂದಿಗೆ ಇರುತ್ತದೆ. ಬಹಳ ದಿನಗಳಿಂದ ಸ್ಥಗಿತಗೊಂಡಿದ್ದ ಕೆಲಸಗಳು ದಿಢೀರ್ ಆಗಲು ಶುರುವಾಗುತ್ತದೆ. ನಿಮ್ಮ ಪ್ರಯತ್ನಗಳು ಫಲ ನೀಡುತ್ತವೆ. ವಿದೇಶದಲ್ಲಿ ಓದುವ ಕನಸು ನನಸಾಗಬಹುದು.


ವೃಶ್ಚಿಕ ರಾಶಿ

ಮಂಗಳನ ಸಂಚಾರವು ವೃಶ್ಚಿಕ ರಾಶಿಯವರಿಗೆ ವೃತ್ತಿ ಲಾಭವನ್ನು ನೀಡುತ್ತದೆ. ನೀವು ಪ್ರಗತಿ ಮತ್ತು ಹಣವನ್ನು ಪಡೆಯಬಹುದು. ನಿರುದ್ಯೋಗಿಗಳು ಉದ್ಯೋಗಾವಕಾಶಗಳನ್ನು ಪಡೆಯಬಹುದು. ವ್ಯಾಪಾರದಲ್ಲಿ ಲಾಭವಾಗಬಹುದು.



Ads on article

Advertise in articles 1

advertising articles 2

Advertise under the article