-->
1000938341
ಸಾರಿಗೆ ಬಸ್‌ನಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ: ಸಿದ್ದರಾಮಯ್ಯ ಹೊಸ ಷರತ್ತು..!

ಸಾರಿಗೆ ಬಸ್‌ನಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ: ಸಿದ್ದರಾಮಯ್ಯ ಹೊಸ ಷರತ್ತು..!

ಸಾರಿಗೆ ಬಸ್‌ನಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ: ಸಿದ್ದರಾಮಯ್ಯ ಹೊಸ ಷರತ್ತು..!

ಸಾರಿಗೆ ಬಸ್‌ನಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಕುರಿತ ರಾಜ್ಯ ಸರ್ಕಾರದ ಕೊಡುಗೆ ಜೂನ್ 11ರಿಂದ ಜಾರಿಗೆ ಬರಲಿದೆ. ಆದರೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಕೊಡುಗೆಗೆ ಹೊಸ ಷರತ್ತು ವಿಧಿಸಿದ್ದಾರೆ.ಎಸಿ, ಐಷಾರಾಮಿ ಬಸ್‌ಗಳನ್ನು ಹೊರತುಪಡಿಸಿ ಬಿಎಂಟಿಸಿ ಸಹಿತ ರಾಜ್ಯದ ಎಲ್ಲ ಸಾರಿಗೆ ಸಂಸ್ಥೆ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣವನ್ನು ರಾಜ್ಯ ಸರ್ಕಾರ ಘೋಷಿಸಿದೆ.ಹೊರ ರಾಜ್ಯದ ಬಸ್‌ಗಳಲ್ಲಿ ಈ ಉಚಿತ ಕೊಡುಗೆ ಅನ್ವಯಿಸುವುದಿಲ್ಲ. ಈ ಕೊಡುಗೆ ಜೂನ್ 11ರಿಂದ ಜಾರಿಗೆ ಬರಲಿದ್ದು, ಎಲ್ಲ ಬಸ್‌ಗಳಲ್ಲೂ ಮಹಿಳೆಯರಿಗೆ ಆಸನ ವ್ಯವಸ್ಥೆ ಮಾಡಲಾಗಿದೆ.ಆದರೆ, ಶೇ. 50ರಷ್ಟು ಆಸನಗಳನ್ನು ಪುರುಷರಿಗೆ ಕಾಯ್ದಿರಿಸಬೇಕು ಎಂದು ರಾಜ್ಯ ಸರ್ಕಾರ ಹೊಸ ಷರತ್ತು ವಿಧಿಸಿದೆ. ಈ ಮೂಲಕ ಪುರುಷರ ಪ್ರಯಾಣಕ್ಕೂ ಸರ್ಕಾರ ವ್ಯವಸ್ಥೆ ಕಲ್ಪಿಸಿದೆ.

Ads on article

Advertise in articles 1

advertising articles 2

Advertise under the article