-->
1000938341
ಅರಣ್ಯ ಇಲಾಖೆಯಲ್ಲಿ 335 ಉದ್ಯೋಗ: ಹೆಚ್ಚಿನ ಮಾಹಿತಿ ಇಲ್ಲಿದೆ...

ಅರಣ್ಯ ಇಲಾಖೆಯಲ್ಲಿ 335 ಉದ್ಯೋಗ: ಹೆಚ್ಚಿನ ಮಾಹಿತಿ ಇಲ್ಲಿದೆ...

ಅರಣ್ಯ ಇಲಾಖೆಯಲ್ಲಿ 335 ಉದ್ಯೋಗ: ಹೆಚ್ಚಿನ ಮಾಹಿತಿ ಇಲ್ಲಿದೆ...
ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ 335 ಹುದ್ದೆಗಳನ್ನು ಭರ್ತಿ ಮಾಡಲು ಅರಣ್ಯ ಇಲಾಖೆ ಮುಂದಾಗಿದೆ. ಈ ಬಗ್ಗೆ ಹಣಕಾಸು ಇಲಾಖೆಯ ಅನುಮೋದನೆ ಪಡೆದು ಶೀಘ್ರವೇ ಅಧಿಸೂಚನೆ ಹೊರಬೀಳಲಿದೆ.ಕಲ್ಯಾಣ ಕರ್ನಾಟಕ ಭಾಗದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಯಾವುದೇ ಅನುಮತಿಯ ಅಗತ್ಯವಿಲ್ಲ. ಹಾಗಾಗಿ, ಹಣಕಾಸು ಇಲಾಖೆಯ ಅನುಮತಿ ಪಡೆಯುವ ಮುನ್ನವೇ ಈ ಖಾಲಿ ಹುದ್ದೆಗಳನ್ನು ತುಂಬಲು ಇಲಾಖೆ ಮುಂದಾಗಿದೆ.ಅರಣ್ಯ ಇಲಾಖೆ ಸಚಿವ ಈಶ್ವರ ಖಂಡ್ರೆ ಈ ವಿಷಯ ತಿಳಿಸಿದ್ದು, ಈ ಕುರಿತು ಅಧಿಸೂಚನೆ ಶೀಘ್ರವೇ ಹೊರಬೀಳಲಿದೆ ಎಂದು ಹೇಳಿದ್ಧಾರೆ.

Ads on article

Advertise in articles 1

advertising articles 2

Advertise under the article