ಬೆಂಗಳೂರು: ಹೊಸತಾಗಿ ರಚನೆಗೊಂಡಿರುವ ಕಾಂಗ್ರೆಸ್ ಸರಕಾರದಲ್ಲಿ ಸಚಿವರಾಗಿರುವವರಿಗೆ ಉಸ್ತುವಾರಿ ಸಚಿವ ಸ್ಥಾನ ನೀಡಿ ಅಧಿಸೂಚನೆ ಪ್ರಕಟಿಸಿದೆ.
ಅದರಂತೆ ದಕ್ಷಿಣ ಕನ್ನಡ ಜಿಲ್ಲೆಗೆ ಮಾಜಿ ಕೆಪಿಸಿಸಿ ಅಧ್ಯಕ್ಷ , ಸಚಿವ ದಿನೇಶ್ ಗುಂಡೂರಾವ್ ಅವರನ್ನು ಉಸ್ತುವಾರಿ ಸಚಿವರಾಗಿ ನೇಮಕ ಮಾಡಲಾಗಿದೆ. ಉಡುಪಿ ಜಿಲ್ಲೆಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರನ್ನು ಉಸ್ತುವಾರಿ ಸಚಿವರಾಗಿ ನೇಮಕ ಮಾಡಲಾಗಿದೆ.
ರಾಜ್ಯ ಸರಕಾರ ನೇಮಕ ಮಾಡಿರುವ ಉಸ್ತುವಾರಿ ಸಚಿವರ ಪಟ್ಟಿ ಈ ಕೆಳಗಿನಂತಿವೆ.