ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ: ಇಲ್ಲಿದೆ ಹೆಚ್ಚಿನ ವಿವರ
2023-24ನೇ ಸಾಲಿನಲ್ಲಿ ವಿವಿಧ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸಲು ಖಾಲಿ ಇರುವ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಗೆ ಅರ್ಜಿ ಆಹ್ವಾನ ಮಾಡಲಾಗಿದೆ. ಹೆಚ್ಚಿನ ವಿವರ ಇಲ್ಲಿದೆ.
ಮಂಗಳೂರು ವಿಶ್ವವಿದ್ಯಾನಿಲಯದ ಘಟಕ ಕಾಲೇಜುಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ಹೆಚ್ಚಿನ ಮಾಹಿತಿಯನ್ನು ಈ ಕೆಳಗಿನ ಮಂಗಳೂರು ವಿಶ್ವವಿದ್ಯಾನಿಲಯದ ಅಧಿಕೃತ ಅಂತರ್ಜಾಲಕ್ಕೆ ಭೇಟಿ ನೀಡಿ ಮಾಹಿತಿ ಪಡೆಯಬಹುದು.
https://mangaloreuniversity.ac.in/