ರಾಜ್ಯ ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ಹೈಕಮಾಂಡ್ ಯಾರನ್ನು ಆಯ್ಕೆ ಮಾಡಲಿದೆ ಎಂಬುದು ಕುತೂಹಲಕ್ಕೆ ಕಾರಣವಾಗಿದೆ. ಸದ್ಯ ರಾಜ್ಯಾಧ್ಯಕ್ಷರಾಗಿರುವ ನಳಿನ್ ಕುಮಾರ್ ಕಟೀಲ್ ಅವಧಿ ಮುಗಿದಿದ್ದು ರಾಜ್ಯ ಬಿಜೆಪಿಗೆ ಹೊಸ ಅಧ್ಯಕ್ಷನ ಆಯ್ಕೆಯಾಗಬೇಕಿದೆ. ರಾಜ್ಯ ಬಿಜೆಪಿ ಅಧ್ಯಕ್ಷರಾಗಲು ಹಲವರ ಹೆಸರು ಕೇಳಿ ಬರುತ್ತಿದೆ. ಅದರಲ್ಲಿ ಕೇಳಿ ಬರುತ್ತಿರುವ ಪ್ರಮುಖ ಐದು ಹೆಸರುಗಳಲ್ಲಿ ನೀವು ಬಯಸುವ ವ್ಯಕ್ತಿ ಯಾರೆಂದು ತಿಳಿಸಿ
.png)