-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
HDFC Scholorship Rs.75000/- : ಎಚ್‌ಡಿಎಫ್‌ಸಿ ಸ್ಕಾಲರ್‌ಶಿಪ್- ತಕ್ಷಣ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಿ

HDFC Scholorship Rs.75000/- : ಎಚ್‌ಡಿಎಫ್‌ಸಿ ಸ್ಕಾಲರ್‌ಶಿಪ್- ತಕ್ಷಣ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಿ

HDFC Scholorship: ಎಚ್‌ಡಿಎಫ್‌ಸಿ ಸ್ಕಾಲರ್‌ಶಿಪ್- ತಕ್ಷಣ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಿ






ದೇಶದ ಪ್ರತಿಷ್ಠಿತ ಖಾಸಗಿ ಬ್ಯಾಂಕ್ HDFC ತನ್ನ ಕಲ್ಯಾಣ ಯೋಜನೆಯಿಂದ ವಿದ್ಯಾರ್ಥಿ ವೇತನ ನೀಡುತ್ತಿದೆ.



ಎಚ್‌ಡಿಎಫ್‌ಸಿ ಸ್ಕಾಲರ್‌ಶಿಪ್ (ವಿದ್ಯಾರ್ಥಿವೇತನಕ್ಕೆ) ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 30 ಕೊನೆಯ ದಿನವಾಗಿದೆ.



ವಿದ್ಯಾರ್ಥಿ ವೇತನದ ಮೊತ್ತ: ಗರಿಷ್ಠ 75,000/- (Rupees Seventy Five Thousand Only)


ಒಂದರಿಂದ ಸ್ನಾತಕೋತ್ತರ ಪದವಿ ವರೆಗೆ ಓದುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು.

ಡಿಪ್ಲೊಮಾ, ಐಟಿಐ, ಪಾಲಿಟೆಕ್ನಿಕ್ ಸೇರಿದಂತೆ ಸಾಮಾನ್ಯ ಮತ್ತು ವೃತ್ತಿಪರ ಕೋರ್ಸ್‌ ಓದುತ್ತಿರುವ ವಿದ್ಯಾರ್ಥಿಗಳೂ ಈ ಸ್ಕಾಲರ್‌ಶಿಪ್ ಗೆ ಅರ್ಜಿ ಸಲ್ಲಿಸಬಹುದು.


ಷರತ್ತುಗಳು ಹೀಗಿವೆ:

ಅರ್ಜಿದಾರರು ತಮ್ಮ ಹಿಂದಿನ ವರ್ಷದ ತರಗತಿಯಲ್ಲಿ ಶೇ. 55 ಅಂಕಗಳೊಂದಿಗೆ ಪಾಸ್‌ ಆಗಿರಬೇಕು.


ಅರ್ಜಿದಾರರ ಕುಟುಂಬದ ವಾರ್ಷಿಕ ಆದಾಯವು 2.5 ಲಕ್ಷಕ್ಕಿಂತ ಹೆಚ್ಚಿರಬಾರದು.

ಕಳೆದ ಮೂರು ವರ್ಷಗಳಲ್ಲಿ ವೈಯಕ್ತಿಕ ಅಥವಾ ಕೌಟುಂಬಿಕ ಬಿಕ್ಕಟ್ಟಿನಿಂದಾಗಿ ಶಿಕ್ಷಣ ವೆಚ್ಚ ಭರಿಸಲಾಗದೆ, ಶಿಕ್ಷಣವನ್ನು ಮೊಟಕುಗೊಳಿಸುವಂತಹ ಪರಿಸ್ಥಿತಿಯಲ್ಲಿ ಇರುವ ವಿದ್ಯಾರ್ಥಿಗಳಿಗೆ ಆದ್ಯತೆ ನೀಡಲಾಗುವುದು.


ವಿದ್ಯಾರ್ಥಿಗಳು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು: www.b4s.in/praja/HDFC44


HDFC Scholorship: ಎಚ್‌ಡಿಎಫ್‌ಸಿ ಸ್ಕಾಲರ್‌ಶಿಪ್- ತಕ್ಷಣ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಿ



ಇದನ್ನೂ ಓದಿ

HDFC Scholorship Rs.75000/- : ಎಚ್‌ಡಿಎಫ್‌ಸಿ ಸ್ಕಾಲರ್‌ಶಿಪ್- ತಕ್ಷಣ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಿ


ಮಹೀಂದ್ರಾ ಸಕ್ಷಮ್ ಸ್ಕಾಲರ್‌ಶಿಪ್‌: ಚಾಲಕರ ಮಕ್ಕಳಿಗೆ ಸಿಗಲಿದೆ ವಿದ್ಯಾರ್ಥಿ ವೇತನ


Ads on article

Advertise in articles 1

advertising articles 2

Advertise under the article

ಸುರ