-->
1000938341
ಎಲ್‌ಐಸಿ ವಿದ್ಯಾಧನ್ ಸ್ಕಾಲರ್‌ಶಿಪ್‌: ಪಡೆಯುವುದು ಹೇಗೆ..?

ಎಲ್‌ಐಸಿ ವಿದ್ಯಾಧನ್ ಸ್ಕಾಲರ್‌ಶಿಪ್‌: ಪಡೆಯುವುದು ಹೇಗೆ..?

ಎಲ್‌ಐಸಿ ವಿದ್ಯಾಧನ್ ಸ್ಕಾಲರ್‌ಶಿಪ್‌: ಪಡೆಯುವುದು ಹೇಗೆ..?

ಪಿಯುಸಿಯಿಂದ ಡಿಗ್ರಿ ವಿದ್ಯಾರ್ಥಿಗಳಿಗೆ ನೀಡಲಾಗುವ ಭಾರತೀಯ ಜೀವ ವಿಮಾ ನಿಗಮ (LIC) ದ ವಿದ್ಯಾಧನ್ ಸ್ಕಾಲರ್‌ ಶಿಪ್ ಬಗ್ಗೆ ಒಂದು ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.ಆರ್ಥಿಕವಾಗಿ ದುರ್ಬಲ ವರ್ಗದವರಿಗೆ ಎಲ್‌ಐಸಿ ಫೈನಾನ್ಸ್‌ ಲಿಮಿಟೆಡ್ ರೂಪಿಸುರವ ಯೋಜನೆಯೇ ಎಲ್‌ಐಸಿ ಎಚ್‌ಎಫ್‌ಎಲ್‌ ವಿದ್ಯಾಧನ್ ಸ್ಕಾಲರ್‌ಶಿಪ್‌ಅರ್ಹತೆ: 2023-24 ಶೈಕ್ಷಣಿಕ ವರ್ಷದಲ್ಲಿ 11ನೇ ತರಗತಿ ಮತ್ತು ಮೊದಲ ಪದವಿ ಮತ್ತು ಮೊದಲ ವರ್ಷದ ಸ್ನಾತಕೋತ್ತರ ಪದವಿ ಪ್ರವೇಶ ಪಡೆದಿರುವ ಭಾರತೀಯ ಸಂಜಾತ ವಿದ್ಯಾರ್ಥಿಗಳು ಈ ವಿದ್ಯಾರ್ಥಿ ವೇತನ ಪಡೆಯಲು ಅರ್ಹರಾಗಿರುತ್ತಾರೆ.ಈ ಯೋಜನೆಯಲ್ಲಿ ಫಲಾನುಭವಿ ವಿದ್ಯಾರ್ಥಿಗೆ ವಾರ್ಷಿಕ ಸುಮಾರು ರೂ. 25,000/- ಆರ್ಥಿಕ ನೆರವು ನೀಡಲಾಗುತ್ತದೆ.


ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 30-09-2023


ಆನ್‌ಲೈನ್‌ನಲ್ಲಿ ಸ್ಕಾಲರ್‌ಶಿಪ್ ಗೆ ಅರ್ಜಿ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗೆ www.b4s.in/praja/LHVC11

Ads on article

Advertise in articles 1

advertising articles 2

Advertise under the article