-->
1000938341
ಸೆಪ್ಟೆಂಬರ್ 13ರಿಂದ ಈ ಐದು ರಾಶಿಗಳ ಜೀವನದಲ್ಲಿ ಏನೆಲ್ಲ ಬದಲಾವಣೆಗಳಾಗಲಿವೆ ಎಂಬುದು ಇಲ್ಲಿದೆ ನೋಡಿ!

ಸೆಪ್ಟೆಂಬರ್ 13ರಿಂದ ಈ ಐದು ರಾಶಿಗಳ ಜೀವನದಲ್ಲಿ ಏನೆಲ್ಲ ಬದಲಾವಣೆಗಳಾಗಲಿವೆ ಎಂಬುದು ಇಲ್ಲಿದೆ ನೋಡಿ!


ಮೇಷ ರಾಶಿ
ಇಂದು ನಿಮಗೆ ತುಂಬಾ ಸಂತೋಷದ ದಿನವಾಗಿರುತ್ತದೆ. ದೊಡ್ಡ ಚಿಂತೆ ದೂರಾಗಲಿದೆ, ಕಚೇರಿಯಲ್ಲಿ ಮೇಲಾಧಿಕಾರಿಗಳು ನನಿಮ್ಮ ಕೆಲಸದಿಂದ ತುಂಬಾ ಸಂತೋಷವಾಗಿರುತ್ತಾರೆ. ಈ ದಿನ ಸ್ನೇಹಿತರ ಜೊತೆಗೆ ಖುಷಿಯಿಂದ ಕಳೆಯುವಿರಿ. ಆರ್ಥಿಕ ಸ್ಥಿತಿ ಚೆನ್ನಾಗಿರಲಿದೆ. ಆರೋಗ್ಯ ಉತ್ತಮವಾಗಿರಲಿದೆ.


ವೃಷಭ ರಾಶಿ
ಕುಟುಂಬದ ಸದಸ್ಯರೊಂದಿಗಿನ ಸಂಬಂಧಗಳಲ್ಲಿ ಉತ್ತಮ ಹೊಂದಾಣಿಕೆ ಇರಲಿದೆ. ವ್ಯಾಪಾರಸ್ಥರು ಹಣದ ಕುರಿತ ಅಪಾಯಕಾರಿ ನಿರ್ಧಾರ ತೆಗೆದುಕೊಳ್ಳಬೇಡಿ. ಅದೇ ಸಮಯದಲ್ಲಿ, ದುಡಿಯುವ ಉದ್ಯೋಗಿಗಳಿಗೆ ಬದಲಾವಣೆಯ ಸಮಯ ನಡೆಯುತ್ತಿದೆ. ನಿಮ್ಮ ಶ್ರಮಕ್ಕೆ ನೀವು ಉತ್ತಮ ಫಲಿತಾಂಶಗಳನ್ನು ಪಡೆಯುತ್ತೀರಿ. ಆರೋಗ್ಯ ಸುಧಾರಿಸಲಿದೆ.

ಮಿಥುನ ರಾಶಿ
ನಿಮ್ಮ ಯಾವುದೇ ಹಣಕಾಸಿನ ವಹಿವಾಟು ದೀರ್ಘಕಾಲದವರೆಗೆ ಬಾಕಿ ಉಳಿದಿದ್ದರೆ, ಇಂದು ಅದು ಪೂರ್ಣಗೊಳ್ಳುವ ಬಲವಾದ ಸಾಧ್ಯತೆಯಿದೆ. ವ್ಯಾಪಾರಸ್ಥರು ಪಾಲುದಾರಿಕೆಯಲ್ಲಿ ವ್ಯವಹಾರವನ್ನು ಪ್ರಾರಂಭಿಸಲಿದ್ದರೆ ಈ ದಿನ ಬಹಳ ಮುಖ್ಯವಾಗಲಿದೆ. ಉದ್ಯೋಗಿಗಳಿಗೆ ಈ ದಿನ ಉತ್ತಮವಾಗಿದೆ. ವೈವಾಹಿಕ ಜೀವನ ಚೆನ್ನಾಗಿರಲಿದೆ.


ಕರ್ಕ ರಾಶಿ
ನೀವು ಯಾವುದೇ ಆರೋಗ್ಯ ಸಂಬಂಧಿತ ಸಮಸ್ಯೆಗಳನ್ನು ಎದುರಿಸುತ್ತಿದ್ದರೆ ನೀವು ಜಾಗ್ರತೆವಹಿಸಿ. ಹಣದ ವಿಷಯದಲ್ಲಿ ದಿನವು ದುಬಾರಿಯಾಗಲಿದೆ. ಆದಾಯಕ್ಕಿಂತ ಹೆಚ್ಚಿನ ಖರ್ಚು ಇರಬಹುದು. ಕೆಲಸದ ಸ್ಥಳದಲ್ಲಿ ಸಹೋದ್ಯೋಗಿಗಳ ಜೊತೆ ಭಿನ್ನಾಭಿಪ್ರಾಯ ಉಂಟಾಗಬಹುದು. ವ್ಯಾಪಾರಸ್ಥರಿಗೆ ಈ ದಿನ ಅನುಕೂಲಕರವಾಗಿದೆ. ಮನೆಯ ವಾತಾವರಣ ಚೆನ್ನಾಗಿರಲಿದೆ.

ಸಿಂಹ ರಾಶಿ
ನಿಮ್ಮ ವೈಯಕ್ತಿಕ ಜೀವನದಲ್ಲಿ ನಡೆಯುತ್ತಿರುವ ಕೆಲವು ಪ್ರಮುಖ ಸಮಸ್ಯೆ ಬಗೆಹರಿಯಲಿದೆ. ನಿಮ್ಮ ಪ್ರೀತಿಪಾತ್ರರೊಂದಿಗೆ ಉತ್ತಮ ಸಮಯವನ್ನು ಕಳೆಯುತ್ತೀರಿ. ಇಂದು ನಿಮ್ಮ ಯಾವುದೇ ಪ್ರಮುಖ ಕೆಲಸವು ಮನೆಯ ಹಿರಿಯರ ಸಹಾಯದಿಂದ ಪೂರ್ಣಗೊಳ್ಳುತ್ತದೆ. ನಿಮ್ಮ ಆರ್ಥಿಕ ಸ್ಥಿತಿ ಸಾಮಾನ್ಯಕ್ಕಿಂತ ಉತ್ತಮವಾಗಿರುತ್ತದೆ. ಖರ್ಚು ಕಡಿಮೆ ಇರಲಿದೆ. ಕೆಲಸದ ವಿಷಯದಲ್ಲಿ ಇಂದು ನಿಮಗೆ ಉತ್ತಮ ದಿನವಾಗಿರುತ್ತದೆ.


ಕನ್ಯಾ ರಾಶಿ

ಕೆಲಸದ ದೃಷ್ಟಿಯಿಂದ ಈ ದಿನ ತುಂಬಾ ಉತ್ತಮವಾಗಿದೆ. ಹಣದ ವಿಷಯದಲ್ಲಿ ದಿನವು ದುಬಾರಿಯಾಗಲಿದೆ. ಅನಗತ್ಯ ವೆಚ್ಚವನ್ನು ತಪ್ಪಿಸಲು ನಿಮಗೆ ಸಲಹೆ ನೀಡಲಾಗಿದೆ. ನಿಮ್ಮ ಸಂಗಾತಿಯ ಮನಸ್ಥಿತಿ ತುಂಬಾ ರೋಮ್ಯಾಂಟಿಕ್ ಆಗಿರಲಿದೆ. ನಿಮ್ಮ ಆರ್ಥಿಕ ಸ್ಥಿತಿ ಉತ್ತಮವಾಗಿರುತ್ತದೆ. ಆರ್ಥಿಕದೃಷ್ಟಿಯಿಂದ ಈ ದಿನ ಉತ್ತಮವಲ್ಲ.

Ads on article

Advertise in articles 1

advertising articles 2

Advertise under the article